Connect with us

Dvgsuddi Kannada | online news portal | Kannada news online

ಬ್ರಾಡ್ ಹಾಗ್ ಹೆಸರಿಸಿದ ಟಿ20 ಕ್ರಿಕೆಟ್ ನಲ್ಲಿ ದ್ವಿಶತಕ ಸಿಡಿಸಬಲ್ಲ ಏಕೈಕ ಭಾರತೀಯ ಆಟಗಾರ ಯಾರು ಗೊತ್ತಾ..?

ಪ್ರಮುಖ ಸುದ್ದಿ

ಬ್ರಾಡ್ ಹಾಗ್ ಹೆಸರಿಸಿದ ಟಿ20 ಕ್ರಿಕೆಟ್ ನಲ್ಲಿ ದ್ವಿಶತಕ ಸಿಡಿಸಬಲ್ಲ ಏಕೈಕ ಭಾರತೀಯ ಆಟಗಾರ ಯಾರು ಗೊತ್ತಾ..?

ನವದೆಹಲಿ: ಟಿ20 ಕ್ರಿಕೆಟ್ ನಲ್ಲಿ ಇದೊವರೆಗೂ ಯಾರು ಕೂಡ ದ್ವಿಶತಕ ದಾಖಲಿಲ್ಲ. ವಿಶ್ವ ಕ್ರಿಕೆಟ್ ನಲ್ಲಿ ಟಿ20 ಮಾದರಿಯಲ್ಲಿ ಯಾರಾದ್ರೂ ದ್ವಿಶತಕ ಸಿಡಿಸುವ ಸಾಮಾರ್ಥ್ಯ ಇದೆ ಎಂದರೆ, ಅದು ಟೀಮ್ ಇಂಡಿಯಾದ ಹಿಟ್ ಮ್ಯಾನ್ ರೋಹಿತ್ ಶಾರ್ಮಾ ಅವರಿಂದ ಮಾತ್ರ ಸಾಧ್ಯ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಬ್ರಾಡ್‌ ಹಾಗ್ ಟ್ವೀಟ್ ಮಾಡಿದ್ದಾರೆ.

rohit 2

ನಿಮ್ಮ ಪ್ರಕಾರ ಟಿ20 ಕ್ರಿಕೆಟ್‌ನಲ್ಲಿ ಮೊದಲ ದ್ವಿಶತಕ ಸಿಡಿಸಬಲ್ಲ ಆಟಗಾರ ಯಾರು ಎಂದು  ಟ್ವಿಟರ್‌ನಲ್ಲಿ ಶಿವಂ ಜೈಸ್ವಾಲ್‌ ,  ಬ್ರಾಡ್‌ ಹಾಗ್ ಅವರನ್ನು ಪ್ರಶ್ನಿಸಿದ್ದಾರೆ.  ಇದಕ್ಕೆ ಪ್ರತಿಕ್ರಿಯಿಸಿರುವ ಹಾಗ್‌,  ಸದ್ಯಕ್ಕೆ ರೋಹಿತ್‌ ಶರ್ಮಾ ಅವರಿಗೆ ಮಾತ್ರವೇ ಆ ಸಾಮರ್ಥ್ಯವಿದೆ.  ಉತ್ತಮ ಸ್ಟ್ರೈಕ್‌ರೇಟ್‌, ಒಳ್ಳೆಯ ಟೈಮಿಂಗ್‌, ಕ್ರೀಡಾಂಗಣದ ಎಲ್ಲ ಮೂಲೆಗಳಿಗೂ ಸಿಕ್ಸರ್ ಎತ್ತುವಂತಹ ಶಾಟ್‌ಗಳನ್ನು ಪ್ರಯೋಗಿಸಬಲ್ಲರು ಎಂದಿದ್ದಾರೆ.

ಟೀಮ್ ಇಂಡಿಯಾದ  ಆರಂಭಿಕ ಆಟಗಾರ ರೋಹಿತ್‌ ಏಕದಿನ ಕ್ರಿಕೆಟ್‌ನಲ್ಲಿ ಮೂರು ಬಾರಿ ದ್ವಿಶತಕ ಸಿಡಿಸಿದ್ದಾರೆ. ಟಿ20ಯಲ್ಲಿ ಹೆಚ್ಚು 4  ಶತಕ ಸಿಡಿಸಿದ ದಾಖಲೆಯನ್ನೂ ಹೊಂದಿದ್ದಾರೆ. ಇದುವರೆಗೆ ಒಟ್ಟು 108,  ಟಿ20 ಪಂದ್ಯಗಳನ್ನು ಆಡಿರುವ ಅವರು, 2773 ರನ್ ಗಳಿಸಿದ್ದಾರೆ.

ಟಿ20ಯಲ್ಲಿ ಇನಿಂಗ್ಸ್‌ವೊಂದರಲ್ಲಿ ವೈಯಕ್ತಿಕ ಗರಿಷ್ಠ ಮೊತ್ತದ ದಾಖಲೆ ಇರುವುದು ಆಸಿಸ್‌ ನಾಯಕ ಆ್ಯರನ್‌ ಫಿಂಚ್‌ ಹೆಸರಲ್ಲಿದ್ದು,  ಜಿಂಬಾಬ್ವೆ ವಿರುದ್ಧ ಕೇವಲ 76 ಎಸೆತಗಳಲ್ಲಿ 176ರನ್‌ ಬಾರಿಸಿದ್ದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top