Connect with us

Dvgsuddi Kannada | online news portal | Kannada news online

ರಾಜ್ಯ: ಜೀವಮಾನ ಸಾಧನೆ ತೋರಿದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕ್ರೀಡೆ

ರಾಜ್ಯ: ಜೀವಮಾನ ಸಾಧನೆ ತೋರಿದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಡಿವಿಜಿ ಸುದ್ದಿ, ಬೆಂಗಳೂರು:  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಹಾಗೂ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.

ಅದರಂತೆ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2019ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ವೆಬ್‍ಸೈಟ್ ತಿತಿತಿ.ಞಚಿಡಿuಟಿಚಿಜu.ಞಚಿಡಿಟಿಚಿಣಚಿಞಚಿ.gov.iಟಿ/ಜಥಿes ಆಹ್ವಾನಿಸಲಾಗಿದೆ.

ಪ್ರಯುಕ್ತ ಅರ್ಹ ಕ್ರೀಡಾಪಟುಗಳು ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 08192-237480 ಸಂಪರ್ಕಿಸಬಹುದಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೀಡೆ

ದಾವಣಗೆರೆ

Advertisement
Advertisement Enter ad code here

Title

To Top