Connect with us

Dvg Suddi-Kannada News

ರಾಜ್ಯ ಸರ್ಕಾರಿ ನೌಕರಿಗೆ ಭರ್ಜರಿ ಗಿಫ್ಟ್

ರಾಜ್ಯ ಸುದ್ದಿ

ರಾಜ್ಯ ಸರ್ಕಾರಿ ನೌಕರಿಗೆ ಭರ್ಜರಿ ಗಿಫ್ಟ್

ಡಿವಿಜಿಸುದ್ದಿ.ಕಾಂ, ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ದೀಪಾವಳಿ ಭರ್ಜರಿ ಗಿಫ್ಟ್ ನೀಡಿದ್ದು, ತುಟ್ಟಿಭತ್ಯೆ ದರವನ್ನು ಮೂಲವೇತನದ ಶೇ 6.50 ರಿಂದ ಶೇ 11.25ಕ್ಕೆ ಹೆಚ್ಚಿಸಿ  ಆದೇಶ ಹೊರಡಿಸಿದೆ.

2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ 2019ರ ಜುಲೈ 1ರಿಂದ ಅನ್ವಯವಾಗುವಂತೆ  ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಶೇ 4.75ರಷ್ಟು ತುಟ್ಟಿಭತ್ಯೆ ಹೆಚ್ಚಳವಾಗಿದೆ. ರಾಜ್ಯ ಸರ್ಕಾರದ ಈ ಆದೇಶ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಹಾಲಿ ವೇತನದಾರಿಗೆ ಮೂಲ ವೇತನದ ಶೇ 6.50 ರಿಂದ ಶೇ 11.25ಕ್ಕೆ ಹೆಚ್ಚಿಸಲಾಗಿದೆ.

2006ರ ಪರಿಷ್ಕೃತ ಯುಜಿಸಿ/ಎಐಸಿಟಿಇ/ಐಸಿಎಆರ್‌ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿದ್ದ ಹಾಗೂ 01.01.2016ರ ಪೂರ್ವದಲ್ಲಿ ನಿವೃತ್ತರಾದ ಪಿಂಚಣಿದಾರರಿಗೆ ಈ ಆದೇಶ ಅನ್ವಯಿಸುತ್ತದೆ.

 

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top