Connect with us

Dvg Suddi-Kannada News

ತರಳಬಾಳು ಹುಣ್ಣಿಮೆ ಮಹೋತ್ಸವ 2020: ನೇರ ಪ್ರಸಾರ-live

ಪ್ರಮುಖ ಸುದ್ದಿ

ತರಳಬಾಳು ಹುಣ್ಣಿಮೆ ಮಹೋತ್ಸವ 2020: ನೇರ ಪ್ರಸಾರ-live

ಡಿವಿಜಿ ಸುದ್ದಿ, ಹಳೇಬೀಡು:

ಸಿರಿಗೆರೆಯ ತರಳಬಾಳು ಹುಣ್ಣಿಮೆ ಮಹೋತ್ಸವದ ಸಮಾರೋಪ ಸಮಾರಂಭದ ನೇರ ಪ್ರಸಾರವನ್ನು  ವೀಕ್ಷಿಸಿ…

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಲಿದ್ದು, ತರಳಬಾಳು ಬೃಹನ್ಮಠದ ಶ್ರೀ ಶಿವಮೂರ್ತಿ  ಶಿವಾಚಾರ್ಯ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.ಕಾರ್ಯಕ್ರಮ ಮುಖ್ಯ ಅತಿಥಿಗಳಾಗಿ  ಕೇಂದ್ರ ಸಚಿವ ಸದಾನಂದಗೌಡ, ರಾಜ್ಯ ಗೃಹ ಸಚಿವ ಬಸವರಾಜ್  ಬೊಮ್ಮಾಯಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ಸಂಸದ ಜಿ.ಎಂ. ಸಿದ್ಧೇಶ್ವರ್ ,ಶಾಸಕ ಎಸ್. ಎ. ರವೀಂದ್ರನಾಥ್,  ಸಚಿವ ಬಿ.ಸಿ. ಪಾಟೀಲ್ ಭಾಗಮಿಸಲಿದ್ದಾರೆ.  ವಿಶೇಷ ಉಪನ್ಯಾಸದಲ್ಲಿ ‘ಪ್ರಜಾಪ್ರಭುತ್ವದ ಸುಧಾರಣೆಗೆ ಶರಣರ ಚಿಂತನೆಗಳು’ ವಿಷಯದ ಕುರಿತು ಚಿತ್ರಕಲಾ ಪರಿಷತ್ತು ಅಧ್ಯಕ್ಷ ಬಿ.ಎಲ್. ಶಂಕರ್ ಹಾಗೂ ‘ನಡವಳಿಕೆ-ತಿಳಿವಳಿಕೆ’ ಕುರಿತು ಖ್ಯಾತ ವಾಗ್ಮಿ ಪ್ರೊ. ಎಂ. ಕೃಷ್ಣಪ್ಪ ಮಾತನಾಡಲಿದ್ದಾರೆ.

 

ವಿಶೇಷ ಆಹ್ವಾನಿತರರಾಗಿ ಶಾಸಕರಾದ ಮಾಡಾಳು ವಿರೂಪಾಕ್ಷಪ್ಪ, ಬೆಳ್ಳಿಪ್ರಕಾಶ್, ಡಿ.ಕೆ. ಸುರೇಶ್, ಎಸ್.ವಿ. ರಾಮಚಂದ್ರಪ್ಪ, ಎಂ. ಚಂದ್ರಪ್ಪ, ರುದ್ರೇಗೌಡ, ಮಾಜಿ ಶಾಸಕ ಬಿ.ಕೆ. ಮಲ್ಲಿಕಾರ್ಜುನ್ , ಎಚ್. ಪಿ. ರಾಜೇಶ್ ಭಾಗವಹಿಸಲಿದ್ದಾರೆ.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top