Connect with us

Dvg Suddi-Kannada News

ಕೃಷ್ಣಾ ಮೇಲ್ದಂಡೆ ಯೋಜನೆಗೆ 10 ಸಾವಿರ ಕೋಟಿ  ಘೋಷಣೆ

ಪ್ರಮುಖ ಸುದ್ದಿ

ಕೃಷ್ಣಾ ಮೇಲ್ದಂಡೆ ಯೋಜನೆಗೆ 10 ಸಾವಿರ ಕೋಟಿ  ಘೋಷಣೆ

ಡಿವಿಜಿ ಸುದ್ದಿ, ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ 3 ಹಂತದ ಕಾಮಗಾರಿ ಅನುಷ್ಠಾನಕ್ಕೆ 10,000 ಕೋಟಿ ಅನುದಾನ ಘೋಷಣೆ  ಮಾಡಿದ್ದು, ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಈ ಘೋಷಿಸಿದ  ಅವರು, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಕಾಮಗಾರಿ ಹಾಗೂ 27 ಹಳ್ಳಿಗಳ ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಮಾಡಲಾಗುವುದು. 3 ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುತ್ತದೆ.  ಈಗಾಗಲೇ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ  ಚರ್ಚಿಸಿ ಈ ನಿರ್ಧಾರ ಮಾಡಿದ್ದೇವೆ  ಎಂದರು.

ಕೇಂದ್ರ ಸರ್ಕಾರದ ಪ್ರಮುಖರ ಜೊತೆ  ಚರ್ಚಿಸಿ ಹೆಚ್ಚುವರಿ ಅನುದಾನ ತರುತ್ತೇನೆ. ಈ ಬಗ್ಗೆ ಬಜೆಟ್ ನಲ್ಲಿ ಪ್ರಕಟಿಸಿಲ್ಲ ಎಂದರು

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top