Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ  ಮದ್ಯ ನಿಷೇಧ

ದಾವಣಗೆರೆ

ದಾವಣಗೆರೆ: ನಾಳೆ  ಮದ್ಯ ನಿಷೇಧ

ಡಿವಿಜಿ ಸುದ್ದಿ, ದಾವಣಗೆರೆ: ನಾಳೆ ರಾಮ ಮಂದಿರ  ಭೂಮಿ ಪೂಜಾ ನಡೆಯುವ ಹಿನ್ನೆಲೆ  ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲೆಯಾದ್ಯಂತ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸರಬರಾಜು ನಿಷೇಧಗೊಳಿಸಲಾಗಿದೆ.

ಈ ಸಂದರ್ಭದಲ್ಲಿ ಕೆಲವು ಸಂಘಟನೆಗಳು ಹಾಗೂ ಹೋರಾಟಗಾರರು ಅಡಚಣೆ ಉಂಟು ಮಾಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವ ಸಂಭವವಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮುಂಜಾಗ್ರತಾ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಮತ್ತು ಸರಬರಾಜು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top