Connect with us

Dvg Suddi-Kannada News

ಲಾಕ್ ಡೌನ್ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಶಾಸಕ

ಪ್ರಮುಖ ಸುದ್ದಿ

ಲಾಕ್ ಡೌನ್ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಶಾಸಕ

ಡಿವಿಜಿ ಸುದ್ದಿ, ಗುಬ್ಬಿ: ಲಾಕ್ ಡೌನ್ ಹಿನ್ನೆಲೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನಿಯಮ ಇದ್ದರೂ, ತುರುವೇಕೆರೆ ಶಾಸಕ ಮಸಾಲ ಜಯರಾಮ್ ಈ ನಿಯಮ ಉಲ್ಲಂಘಿಸಿ ಜನ್ಮದಿನ ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ .

ತಾಲ್ಲೂಕಿನ ಇಡಗೂರು ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಈ ಜನ್ಮದಿನ ಆಚರಣೆ ನಡೆದಿದೆ. ಕಾರ್ಯಕ್ರಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.  ಸ್ಥಳದಲ್ಲಿ ಪೊಲೀಸರು ಸಹ ಇದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ.

ಈ ಬಗ್ಗೆ ವಿವರಣೆ ನೀಡುವಂತೆ ಸರ್ಕಲ್ ಇನ್‌ಸ್ಪೆಕ್ಟರ್‌ ರಾಮಕೃಷ್ಣಯ್ಯ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ತಹಶೀಲ್ದಾರ್ ಪ್ರದೀಪ್ ಕುಮಾರ್ ಹಿರೇಮಠ್  ತಿಳಿಸಿದರು.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top