Connect with us

Dvgsuddi Kannada | online news portal | Kannada news online

ಡಿ.27 ರಂದು ಉದ್ಯೋಗ ಮೇಳ

ದಾವಣಗೆರೆ

ಡಿ.27 ರಂದು ಉದ್ಯೋಗ ಮೇಳ

ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಡಿ.27 ರಂದು ಬೆಳಿಗ್ಗೆ 10 ಗಂಟೆಗೆ ಉದ್ದಯೋಗ ಕೇಂದ್ರದಲ್ಲಿ ಉದ್ಯೋಗ ಮೇಳ ವನ್ನು ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಪಿಯುಸಿ, ಐ.ಟಿ.ಐ. ಡಿಪ್ಲೊಮಾ (ಮೆಕ್ಯಾನಿಕಲ್) ಬಿ.ಎ, ಬಿ.ಎಸ್‍ಸಿ, ಬಿ.ಸಿ.ಎ, ಬಿ.ಬಿ.ಎಂ, ಬಿ.ಬಿ.ಎ, ಬಿ.ಕಾಂ, ಬಿ.ಎಸ್‍ಸಿ (ನರ್ಸಿಂಗ್), ಎಂ.ಬಿ.ಎ ಹಾಗೂ ಎಂ.ಕಾಂ ಪದವಿ ಹೊಂದಿದ ಅಭ್ಯರ್ಥಿಗಳನ್ನು ಉದ್ಯೋಗ ಮೇಳದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು.

ಅರ್ಹ ಅಭ್ಯರ್ಥಿಗಳು ಡಿ.27 ರಂದು ಬೆಳಿಗ್ಗೆ 10.00 ಗಂಟೆಗೆ 10 ಬಯೋಡಾಟಾ ಮತ್ತು ಆಧಾರ್ ಕಾರ್ಡ್ ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ಪಿ.ಬಿ. ರೋಡ್, ದಾವಣಗೆರೆ ಭಾಗವಹಿಸಿ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ 08192-259446, 6361550016, 7406323294  ಸಂಪರ್ಕಿಸಬಹುದು

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top