Connect with us

Dvg Suddi-Kannada News

ವಿಶ್ವೇಶ ತೀರ್ಥ ಸ್ವಾಮೀಜಿ ವಿಧಿವಶ

ರಾಜ್ಯ ಸುದ್ದಿ

ವಿಶ್ವೇಶ ತೀರ್ಥ ಸ್ವಾಮೀಜಿ ವಿಧಿವಶ

ಡಿವಿಜಿಸುದ್ದಿ, ಉಡುಪಿ: ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ(88) ವಿಧಿವಶರಾಗಿದ್ದಾರೆ.

ಶ್ರೀಗಳ ಕೊನೆಯ ಆಸೆಯಂತೆಯೇ ಶ್ರೀಗಳನ್ನು ಇಂದು ವೆಂಟಿಲೇಟರ್ ಸಹಿತ ಅಂಬುಲೆನ್ಸ್ ಮೂಲಕ ಪೇಜಾವರ ಮಠಕ್ಕೆ ಶಿಫ್ಟ್ ಮಾಡಲಾಗಿತ್ತು. ಆವರಣದಲ್ಲಿರುವ ಅಧೋಕ್ಷಜ ಮಠಕ್ಕೆ ಆಸ್ಪತ್ರೆಯಿಂದ ಶಿಫ್ಟ್ ಮಾಡಲಾಗಿತ್ತು. ಅಲ್ಲಿ 6 ಮಂದಿ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಠದಲ್ಲಿಯೇ ಶ್ರೀಗಳು ಕೃಷ್ಣೈಕ್ಯರಾದರು.

ರಕ್ತದೊತ್ತಡ, ಮಧುಮೇಹ, ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ವಿಕಿತ್ಸೆ ಪಡೆಯುತ್ತಿದ್ದರು. ಕಳೆದ 9 ದಿನಗಳಿಂದ ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತಿತ್ತು. ವಿಶ್ವೇಶತೀರ್ಥ ಸ್ವಾಮೀಜಿಯ ಆರೋಗ್ಯ ಸುಧಾರಣೆಯಾಗಿರಲಿಲ್ಲ.

ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ತಜ್ಞ ವೈದ್ಯರ ತಂಡವು ಮಂಗಳೂರು ಮಣಿಪಾಲ ಆಸ್ಪತ್ರೆಯಲ್ಲಿ ಶ್ರೀಗಳ ಆರೋಗ್ಯ ನೋಡಿಕೊಳ್ಳುತ್ತಿದ್ದರು. ನಿನ್ನೆ ವೈದ್ಯರು ಶ್ರೀಗಳು ಚಿಕಿತ್ಸೆಗೆ ಸ್ಪಂದನೆ ನೀಡುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದರು.

15, 16ನೇ ಶತಮಾನದಲ್ಲಿಸೋದೆ ಶ್ರೀವಾದಿರಾಜತೀರ್ಥ ಶ್ರೀಪಾದರು ನಾಲ್ಕು ಪರ್ಯಾಯ ಪೂರೈಸಿ, ಐದನೇ ಪರ್ಯಾಯವನ್ನು ಶಿರಸಿಯ ಸಹರೆಯದ ಪೇಜಾವರ ಶ್ರೀಪಾದರು ಶ್ರೀಕೃಷ್ಣನ ಪೂಜೆಯ ದ್ವೈವಾರ್ಷಿಕ ಪರ್ಯಾಯವನ್ನು ಐದು ಬಾರಿ ಪೂರೈಸಿದ ಏಕೈಕ ಯತಿಯಾಗಿದ್ದಾರೆ.

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top