-
ಪ್ರಮುಖ ಸುದ್ದಿ
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,418ಕ್ಕೆ ಏರಿಕೆ
May 27, 2020ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿಂದು 135 ಜನರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 2418ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ...
-
ಪ್ರಮುಖ ಸುದ್ದಿ
ದಾವಣಗೆರೆಯಲ್ಲಿ ಮತ್ತೆ 6 ಮಂದಿಗೆ ಕೊರೊನಾ ಪತ್ತೆ; ಸೋಂಕಿತರ ಸಂಖ್ಯೆ 142ಕ್ಕೆ ಏರಿಕೆ
May 27, 2020ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆಯಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಹೊರಗಡೆ ಹೋದಷ್ಟೇ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ . ಇಂದು ಕೂಡ...
-
ಪ್ರಮುಖ ಸುದ್ದಿ
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರ ವಿರುದ್ಧ ಅವಹೇಳನಕಾರಿ ಹೇಳಿಕೆ; ಕಾನೂನು ಕ್ರಮಕ್ಕೆ ಆಗ್ರಹಿಸಿ ದೂರು
May 27, 2020ಡಿವಿಜಿ ಸುದ್ದಿ, ದಾವಣಗೆರೆ: ಮಹಾರಾಷ್ಟ್ರದ ಸೊಲ್ಲಾಪುರ ನಿವಾಸಿಯಾದ ಅವಿನಾಶ್ ಬೋಸಿಕರ್ ಎಂಬುವರು ಸಾಮಾಜಿಕ ಜಾಲ ತಾಣದಲ್ಲಿ ಅಖಿಲ ಭಾರತ ವೀರಶೈವ ಮಹಾ...
-
ಪ್ರಮುಖ ಸುದ್ದಿ
ರಾಜ್ಯದಲ್ಲಿ ಇಂದು 122 ಕೊರೊನಾ ಪಾಸಿಟಿವ್ ಪತ್ತೆ; ಸೋಂಕಿತರ ಸಂಖ್ಯೆ 1,596ಕ್ಕೆ ಏರಿಕೆ
May 27, 2020ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿಇಂದು 122 ಕೊರೊನಾ ಪಾಸಿಟಿವ್ ಪ್ರಕಣಗಳು ಪತ್ತೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ...
-
ಸಿನಿಮಾ
ಪ್ಯಾಟೆ ಹುಡುಗಿ ಹಳ್ಳಿ ಲೈಫ್ ಖ್ಯಾತಿಯ ಮೆಬೀನಾ ಮೈಕಲ್ ಅಪಘಾತದಲ್ಲಿ ದುರ್ಮರಣ
May 27, 2020ಡಿವಿಜಿ ಸುದ್ದಿ, ಬೆಂಗಳೂರು: ಕನ್ನಡದ ರಿಯಾಲಿಟಿ ಶೋ ಪ್ಯಾಟೆ ಹುಡುಗಿ ಹಳ್ಳಿ ಲೈಫ್ ಖ್ಯಾತಿಯ ಮೆಬೀನಾ ಮೈಕಲ್ ಮಂಡ್ಯ ಬಳಿ ಸಂಭವಿಸಿದ...
-
ಪ್ರಮುಖ ಸುದ್ದಿ
ಹೋಟೆಲ್ ಪುನರಾರಂಭಕ್ಕೆ ಪ್ರಧಾನಿಗೆ ಪತ್ರ: ಸಿಎಂ ಯಡಿಯೂರಪ್ಪ
May 27, 2020ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಹೋಟೆಲ್ ಆರಂಭಿಸಲು ಅನುಮತಿ ನೀಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವುದಾಗಿ ಸಿಎಂ ಬಿ.ಎಸ್....
-
ಪ್ರಮುಖ ಸುದ್ದಿ
ಇನ್ಮುಂದೆ ಯಾವುದೇ ಸಮುದಾಯಕ್ಕೆ ಕೊರೊನಾ ಪರಿಹಾರ ಘೋಷಣೆ ಇಲ್ಲ; ಸಿಎಂ ಯಡಿಯೂರಪ್ಪ
May 27, 2020ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯ ಸರ್ಕಾರದಿಂದ ಇನ್ನುಮುಂದೆ ಯಾವುದೇ ಸಮುದಾಯಕ್ಕೆ ಕೊರೊನಾ ಪರಿಹಾರ ಘೋಷಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಜಿ...
-
ಪ್ರಮುಖ ಸುದ್ದಿ
ಇಂದು, ನಾಳೆ 10 ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ
May 27, 2020ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿ 10 ಜಿಲ್ಲೆಗಳಲ್ಲಿ ಇಂದು, ನಾಳೆ ಗುಡುಗು, ಸಿಡಿಲು ಸಹಿತ ಭಾರಿ...
-
ಪ್ರಮುಖ ಸುದ್ದಿ
ದಾವಣಗೆರೆ : ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಟೆಸ್ಟಿಂಗ್ ಲ್ಯಾಬ್ ಉದ್ಘಾಟನೆ
May 27, 2020ಡಿವಿಜಿ ಸುದ್ದಿ, ದಾವಣಗೆರೆ: ನಗರದ ಜೆ.ಜೆಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಅವರು ಕೋವಿಡ್-19...
-
ಪ್ರಮುಖ ಸುದ್ದಿ
ಅಭಿವೃದ್ಧಿ ಕಾಮಗಾರಿಗಳಿಗೆ ವಿಳಂಬ ಬೇಡ ; ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್
May 27, 2020ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿ ಕಾಮಗಾರಿಗಳನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಶಂಕುಸ್ಥಾಪನೆ ನೆರವೇರಿಸಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ...
-
ಜ್ಯೋತಿಷ್ಯ
ಯಾವ ರಾಶಿಗಳ ಜೊತೆ ಮದುವೆ ಹೊಂದಾಣಿಕೆ ಮಾಡಿಕೊಂಡರೆ ಶುಭ ಫಲಪ್ರದ…
April 18, 2024ಗುರು ಬಲ ಬಂದಿರುವ ರಾಶಿಗಳು ಮೇಷ, ಮಿಥುನ, ಸಿಂಹ, ತುಲಾ ಮತ್ತು ಮಕರ ರಾಶಿಗೆ ಗುರು ಬಲ ಉತ್ತಮವಾಗಿದೆ.ಜನ್ಮ ಕುಂಡಲಿಯಲ್ಲಿ (...
-
ಜ್ಯೋತಿಷ್ಯ
ಮದುವೆ ಮಾತುಕತೆಗೆ ಯಾರು ಬರುತ್ತಿಲ್ಲವೇ? ಜ್ಯೋತಿಷ್ಯಶಾಸ್ತ್ರ ಏನು ತಿಳಿಸುತ್ತದೆ?
April 20, 2024ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು)...
-
ಜ್ಯೋತಿಷ್ಯ
ಪ್ರೇಮ ವಿವಾಹಕ್ಕೆ ಜ್ಯೋತಿಷ್ಯಶಾಸ್ತ್ರದ ಪ್ರಕಾರ….
April 19, 2024ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು)...
-
ಪ್ರಮುಖ ಸುದ್ದಿ
ಕಂಕಣಬಲ ಕೂಡಿ ಬರಲು ಏನು ಮಾಡಬೇಕು..?
April 20, 2024ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು)...
-
ಪ್ರಮುಖ ಸುದ್ದಿ
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಅದೃಷ್ಟವಂತರು ( ಕುಬೇರರು) ಲಕ್ಷ್ಮಿ ಯೋಗ ಹೇಗೆ ಉಂಟಾಗುತ್ತದೆ?
April 18, 2024ಜನನ ದಿನಾಂಕ ಮತ್ತು ಸಮಯದ ಆಧಾರ ಮೇಲೆ ನಿಮ್ಮ ಜನ್ಮಜಾತಕ ಬರೆದು ಅದನ್ನು ಸರಿಯಾಗಿ ಪರೀಕ್ಷಿಸಿ ಈ ಕೆಳಕಂಡ ಮಾಹಿತಿಗಳು ಇದ್ದರೆ”ಲಕ್ಷ್ಮಿ...
-
ಜ್ಯೋತಿಷ್ಯ
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?
April 20, 2024ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು)...
-
ದಾವಣಗೆರೆ
ದಾವಣಗೆರೆ: ಅಡಿಕೆ ದರದಲ್ಲಿ ಭಾರಿ ಏರಿಕೆ; 52 ಸಾವಿರದತ್ತ ರಾಶಿ ಅಡಿಕೆ ದರ; ಏಕಾಏಕಿ ಬೆಲೆ ಏರಿಕೆಗೆ ಕಾರಣ ಏನು..?
April 17, 2024ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರಕ್ಕೆ (arecanut rate) ಮತ್ತೆ ಬಂಪರ್ ಬೆಲೆ ಬಂದಿದ್ದು, ಕಳೆದ 15 ದಿನದಿಂದ...
-
ದಾವಣಗೆರೆ
ದಾವಣಗೆರೆ: ಯುಪಿಎಸ್ಸಿ ಪರೀಕ್ಷೆಯಲ್ಲಿ 101 ನೇ ರ್ಯಾಂಕ್ ಪಡೆದ ಸೌಭಾಗ್ಯ ಬೀಳಗಿಮಠ ಅವರಿಗೆ ಜಿಲ್ಲಾ ಆಡಳಿತದಿಂದ ಸನ್ಮಾನ
April 17, 2024ದಾವಣಗೆರೆ: ದ್ವಿತೀಯ ಪಿ.ಯು.ಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್ಸಿ ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆಯಲ್ಲಿ...
-
ದಾವಣಗೆರೆ
ದಾವಣಗೆರೆ: ಎಕ್ಸಿಬಿಷನ್ ನಲ್ಲಿ ಸ್ಮೋಕ್ ಬಿಸ್ಕೆಟ್ ತಿಂದು ಬಾಲಕನೊಬ್ಬ ಅಸ್ವಸ್ಥ; ಫೋಷಕರು ಸ್ಟಾಲ್ ಮೇಲೆ ದಾಳಿ
April 18, 2024ದಾವಣಗೆರೆ: ನಗರದ ಎಕ್ಸಿಬಿಷನ್ ಸ್ಟಾಲ್ ವೊಂದರಲ್ಲಿ ಸ್ಮೋಕ್ ಬಿಸ್ಕೆಟ್ ತಿಂದು ಬಾಲಕನನೊಬ್ಬ ಅಸ್ವಸ್ಥರಾಗಿರುವ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ. ಇದರಿಂದ ಆಕ್ರೋಶಗೊಂಡ...
-
ಪ್ರಮುಖ ಸುದ್ದಿ
ನಾಳೆಯಿಂದ ನಾಲ್ಕು ದಿನ ಈ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ
April 17, 2024ಬೆಂಗಳೂರು: ನಾಳೆಯಿಂದ 4 ದಿನ ರಾಜ್ಯದ ಈ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏ.18ರಿಂದ...
-
ದಾವಣಗೆರೆ
ದಾವಣಗೆರೆ: ಹದಡಿ ರಸ್ತೆಯ ವಿಶಾಲ್ ಮಾರ್ಟ್ ಬಳಿ ಧಗಧಗನೆ ಹೊತ್ತಿ ಉರಿದ ಕಾರು; ನೋಡ ನೋಡುತ್ತಲೇ ಕಾರು ಸುಟ್ಟು ಭಸ್ಮ..!!!
March 18, 2024ದಾವಣಗೆರೆ: ನಗರದ ಹದಡಿ ರಸ್ತೆಯ ವಿಶಾಲ್ ಮಾರ್ಟ್ ಬಳಿ ಕಾರೊಂದು ಧಗಧಗನೆ ಬೆಂಕಿ ಹೊತ್ತಿ ಉರಿದ ಘಟನೆ ನಡೆದಿದೆ. ಕ ಆಕಸ್ಮಿಕವಾಗಿ...
-
ದಾವಣಗೆರೆ
ಪ್ರಧಾನಿ ನರೇಂದ್ರ ಮೋದಿ ದಾವಣಗೆರೆ ಆಗಮನ: ಬಿಜೆಪಿ ವಿಯಜ ಸಂಕಲ್ಪ ಯಾತ್ರೆ ಕಾರ್ಯಕ್ರಮ ಶುರು; ನೇರ ಪ್ರಸಾರ ವೀಕ್ಷಿಸಿ live
March 25, 2023ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ವೈಟ್ ಪೀಲ್ಡ್ ನಿಂದ ನೇರವಾಗಿ ದಾವಣಗೆರೆಯ ಜಿಎಂಐಟಿ ಕ್ಯಾಂಪಸ್ ಹೆಲಿಪ್ಯಾಡ್ ಗೆ ಆಗಮಿಸಿದ್ದಾರೆ. ಹೆಲಿಪ್ಯಾಡ್...
-
ಪ್ರಮುಖ ಸುದ್ದಿ
ವಿಡಿಯೋ: ತರಳಬಾಳು ಹುಣ್ಣಿಮೆ ಮಹೋತ್ಸವ ನೇರ ಪ್ರಸಾರ-live; ಇಂದು ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಭಾಗಿ
February 4, 2023ಸಿರಿಗೆರೆಯ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಜ.28ರಿಂದ ಫೆ.5ರವರೆಗೆ ತರಳಬಾಳು ಹುಣ್ಣಿಮೆ ಮಹೋತ್ಸವ...
-
ಪ್ರಮುಖ ಸುದ್ದಿ
ವಿಡಿಯೋ: ತರಳಬಾಳು ಹುಣ್ಣಿಮೆ ಮಹೋತ್ಸವ ನೇರ ಪ್ರಸಾರ; ಇಂದು ಸಾಹಿತ್ಯ ಗೋಷ್ಠಿ..live
February 1, 2023ಸಿರಿಗೆರೆಯ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಇಂದಿನಿಂದ (ಜ.28ರಿಂದ ಫೆ.5ರವರೆಗೆ) ತರಳಬಾಳು ಹುಣ್ಣಿಮೆ...
-
ಪ್ರಮುಖ ಸುದ್ದಿ
ತರಳಬಾಳು ಹುಣ್ಣಿಮೆ ಮಹೋತ್ಸವ ನೇರ ಪ್ರಸಾರ: ಇಂದು ಕೃಷಿಕರ ಚಿಂತನಾ ಗೋಷ್ಠಿ.. LIVE
January 31, 2023ಸಿರಿಗೆರೆಯ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ (ಜ.28ರಿಂದ ಫೆ.5ರವರೆಗೆ) ತರಳಬಾಳು ಹುಣ್ಣಿಮೆ ಮಹೋತ್ಸವ...
-
ಪ್ರಮುಖ ಸುದ್ದಿ
ವಿಡಿಯೋ; ತರಳಬಾಳು ಹುಣ್ಣಿಮೆ ಮಹೋತ್ಸವ ನೇರ ಪ್ರಸಾರ; ಮಹಿಳಾ ಗೋಷ್ಠಿ….Live
January 30, 2023ದಾವಣಗೆರೆ: ಸಿರಿಗೆರೆಯ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ (ಜ.28ರಿಂದ ಫೆ.5ರವರೆಗೆ) ತರಳಬಾಳು ಹುಣ್ಣಿಮೆ...
-
ಪ್ರಮುಖ ಸುದ್ದಿ
ವಿಡಿಯೋ; ತರಳಬಾಳು ಹುಣ್ಣಿಮೆ ಮಹೋತ್ಸವ ನೇರ ಪ್ರಸಾರ; ವಿವಿಧ ಮಠಾಧೀಶರ ಚಿಂತನ ಗೋಷ್ಠಿ…..Live
January 29, 2023ಕೊಟ್ಟೂರು: ಸಿರಿಗೆರೆಯ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಇಂದಿನಿಂದ (ಜ.28ರಿಂದ ಫೆ.5ರವರೆಗೆ) ತರಳಬಾಳು...
-
ದಾವಣಗೆರೆ
ದಾವಣಗೆರೆ; ಕಳವಾದ ಕಾರು ಸ್ವಂತಕ್ಕೆ ಬಳಸಿದ ಹದಡಿ ಪೊಲೀಸ್ ಪೇದೆ ಅಮಾನತು
June 9, 2022ದಾವಣಗೆರೆ: ಕಳ್ಳತನವಾದ ಕಾರನ್ನು ಮೂಲ ಮಾಲೀಕರಿಗೆ ನೀಡದೇ ಸ್ವಂತಕ್ಕೆ ಬಳಸಿದಲ್ಲದೆ, ಕಾರಿನ ಮಾಲೀಕ ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿದ ಪೇದೆಯನ್ನು ಜಿಲ್ಲಾ ಪೊಲೀಸ್ ...
-
ದಾವಣಗೆರೆ
ದಾವಣಗೆರೆ: ನಾಲಿಗೆ ಮೂಲಕವೇ ಅದ್ಬುತ ಚಿತ್ರ ಬಿಡಿಸಿದ ಜಯಕುಮಾರ್
April 14, 2022ದಾವಣಗೆರೆ: ಜಿಲ್ಲೆಯ ಹರಿಹರದ ಚಿತ್ರ ಕಲಾವಿದ ಜಯಕುಮಾರ್ ತನ್ನ ನಾಲಿಗೆ ಮೂಲಕವೇ ಅದ್ಬುತ ಚಿತ್ರ ಬಿಡಿಸಿದ್ದಾರೆ. ಹರಿಹರದಲ್ಲಿ ಸಂವಿಧಾನ ಶಿಲ್ಪಿ ಡಾ....
-
ಪ್ರಮುಖ ಸುದ್ದಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲ ಬಜೆಟ್; ಕರ್ನಾಟಕ ಬಜೆಟ್ 2022- live
March 4, 2022ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಇಂದು ತಮ್ಮ ಮೊದಲ ಬಜೆಟ್ – 2022 ಮಂಡಿಸಲಿದ್ದಾರೆ. ಸಿಎಂ ಈಗಾಗಲೇ ಸಕಲ ಸಿದ್ಧತೆ...
-
ದಾವಣಗೆರೆ
ದಾವಣಗೆರೆ ವಿ.ವಿ ಘಟಿಕೋತ್ಸವ; ದೇಶದ ಏಕತೆ, ಅಖಂಡತೆಗಾಗಿ ಧರ್ಮ, ಸಂಸ್ಕೃತಿ ಸದೃಢವಾಗಬೇಕು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
March 24, 2022ದಾವಣಗೆರೆ: ವಿಶ್ವಶಾಂತಿಗಾಗಿ ಇಡೀ ಜಗತ್ತೇ ಭಾರತ ದೇಶದಿಂದ ಹೆಚ್ಚಿನದನ್ನು ಅಪೇಕ್ಷಿಸುತ್ತಿದ್ದು, ದೇಶದ ಏಕತೆ, ಅಖಂಡತೆಗಾಗಿ ನಮ್ಮಲ್ಲಿನ ಧರ್ಮ, ಸಂಸ್ಕøತಿಗಳು ಸದೃಢವಾಗಬೇಕು, ಈ...
-
ದಾವಣಗೆರೆ
ದಾವಣಗೆರೆ: ಮೊದಲ ದಿನದ ಕೊರೊನಾ ಕರ್ಫ್ಯೂಗೆ ಉತ್ತಮ ಬೆಂಬಲ
April 28, 2021ದಾವಣಗೆರೆ: ಮೊದಲ ದಿನದ ಕೊರೊನಾ ಕರ್ಫ್ಯೂಗೆ ಜಿಲ್ಲೆಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಎಲ್ಲ ವ್ಯಾಪಾರಸ್ಥರು ಅಂಗಡಿಗಳನ್ನು ಮುಚ್ಚಿ ಕರ್ಫ್ಯೂ ಬೆಂಬಲಿಸಿದರು. ಬೆಳಗ್ಗೆಯಿಂದ...
-
ದಾವಣಗೆರೆ
ಭದ್ರಾ ಡ್ಯಾಂ ಭರ್ತಿಗೆ ಕ್ಷಣಗಣನೆ: ಯಾವುದೇ ಕ್ಷಣದಲ್ಲಿ ನದಿಗೆ ನೀರು, ಸಾರ್ವಜನಿಕರಿಗೆ ಎಚ್ಚರಿಕೆ..!
September 11, 2020ಡಿವಿಜಿ ಸುದ್ದಿ, ದಾವಣಗೆರೆ: ಭದ್ರಾ ಡ್ಯಾಂ ಭರ್ತಿಗೆ ಕ್ಷಣ ಗಣನೆ ಆರಂಭವಾಗಿದ್ದು, ಯಾವುದೇ ಕ್ಷಣದಲ್ಲಿ ಡ್ಯಾಂ ನಿಂದ ನದಿಗೆ ನೀರು ಹರಿಸುವ...
-
ಪ್ರಮುಖ ಸುದ್ದಿ
ದಾವಣಗೆರೆ ಮಹಾನಗರ ಪಾಲಿಕೆ ಸದಸ್ಯನಿಂದ ವಾಹನ ಪಾಸ್ ದುರ್ಬಳಕೆ: ಪಾಸ್ ಸೀಜ್ , ಕಾರು ವಶ
March 31, 2020ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ಪೊಲೀಸ್ ಇಲಾಖೆ ನೀಡುವ ವಾಹನದ ಪಾಸ್ ಮಾದರಿಯಲ್ಲಿ ನಕಲಿ ಪಾಸ್...
-
ದಾವಣಗೆರೆ
ಮೌಢ್ಯಾಚರಣೆ ನಿವಾರಣೆಗೆ ಮುರುಘಾ ಶ್ರೀ ಮಾಡಿದ ಕಾರ್ಯ ಏನು ಗೊತ್ತಾ..?
January 12, 2020ಡಿವಿಜಿ ಸುದ್ದಿ, ದಾವಣಗೆರೆ: ಸದಾ ವೈಚಾರಿಕತೆ, ಮೌಢ್ಯ ನಿವಾರಣೆಯಲ್ಲಿ ಸಕ್ರಿಯರಾಗಿರುವ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು, ದೇವದಾಸಿ ಮಹಿಳೆಯರ...
-
ಪ್ರಮುಖ ಸುದ್ದಿ
ಇಂದಿನಿಂದ ಪೇಜಾವರ ಶ್ರೀ ಬೃಂದಾವನ ದರ್ಶನಕ್ಕೆ ಅವಕಾಶ
December 30, 2019ಡಿವಿಜಿ ಸುದ್ದಿ, ಬೆಂಗಳೂರು: ಉಡುಪಿಯ ಪೇಜಾವರ ಶ್ರೀಗಳು ವಿದ್ಯಾಪೀಠದ ಶ್ರೀ ಕೃಷ್ಣನ ಸನ್ನಿಧಾನದ ಪಕ್ಕದಲ್ಲೇ ಬೃಂದಾವನ ಪ್ರವೇಶ ಮಾಡಿದ್ದಾರೆ. ಇಂದಿನಿಂದ ಭಕ್ತರು...
-
ಜಿಲ್ಲಾ ಸುದ್ದಿ
ಕೆ.ಆರ್.ಪೇಟೆ: ಮತ ಎಣಿಕೆಗೆ ಕೌಂಟ್ ಡೌನ್
December 8, 2019ಡಿವಿಜಿ ಸುದ್ದಿ, ಮಂಡ್ಯ: ತೀವ್ರ ಕುತೂಹಲ ಮೂಡಿಸಿದ್ದ ಉಪ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಮತ ಎಣಿಕೆ...
-
ಜಿಲ್ಲಾ ಸುದ್ದಿ
ಗುರಿ ಸಾಧನೆಯತ್ತ ಹೆಜ್ಜೆ ಹಾಕಲು ವಾಲ್ಮೀಕಿ ಶ್ರೀಗಳ ಕರೆ
December 8, 2019ಡಿವಿಜಿ ಸುದ್ದಿ, ಮಂಡ್ಯ: ವಿದ್ಯಾರ್ಥಿಗಳು ಶ್ರದ್ಧಾಭಕ್ತಿಯಿಂದ ಜ್ಞಾನ ಪಡೆದುಕೊಂಡು ಒಳ್ಳೆಯ ಮಾರ್ಗದಲ್ಲಿ ಸಾಗಬೇಕು. ನ್ಯಾಯ, ನೀತಿ, ಧರ್ಮ ಹಾಗೂ ಸತ್ಯದ ದಾರಿಯಲ್ಲಿ...
-
ದಾವಣಗೆರೆ
ಹಣ, ಅಧಿಕಾರಕ್ಕಿಂತ ಜ್ಞಾನ ಮುಖ್ಯ : ಮಹಾಂತೇಶ ಬೀಳಗಿ
November 29, 2019ಡಿವಿಜಿ, ಸುದ್ದಿ, ದಾವಣಗೆರೆ: ಹಣ, ಅಧಿಕಾರಕ್ಕಿಂತ ಜ್ಞಾನ ಮುಖ್ಯ. ಜ್ಞಾನದ ಬೆನ್ನು ಹತ್ತಿದರೆ ಎಲ್ಲವನ್ನೂ ಪಡೆಯಬಹುದು. ಯಶಸ್ಸಿನ ಉನ್ನತಿಯನ್ನು ತಲುಪಲು ಸಾಧ್ಯ...
-
ದಾವಣಗೆರೆ
ಗ್ರಾಮೀಣ ಮಕ್ಕಳ ಪ್ರತಿಭೆ ಪ್ರದರ್ಶಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ:ಎಸ್.ಎ.ರವೀಂದ್ರನಾಥ್
November 27, 2019ಡಿವಿಜಿ ಸುದ್ದಿ, ದಾವಣಗೆರೆ: ಗ್ರಾಮೀಣ ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮವು ಉತ್ತಮ ವೇದಿಕೆಯಾಗಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ...