ಪ್ರಮುಖ ಸುದ್ದಿ
ಏ.29 ರಿಂದ ಮೂರು ದಿನ ದಾವಣಗೆರೆ ಸೇರಿ ಈ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
-
ದಾವಣಗೆರೆ
ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ಸಂಗೋಪನಾ, ಫಾರ್ಮಸಿ, ಬಿ.ಎಸ್ಸಿ ನರ್ಸಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಏ.18, 19 ರಂದು ಸಿಇಟಿ ಪರೀಕ್ಷೆ
April 16, 2024ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 2024 ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ಸಂಗೋಪನಾ, ಫಾರ್ಮಸಿ, ಬಿ.ಎಸ್ಸಿ ನರ್ಸಿಂಗ್ ಸೇರಿದಂತೆ...
-
ದಾವಣಗೆರೆ
ದಾವಣಗೆರೆ: ಶ್ರೀರಾಮನವಮಿ, ಶ್ರೀಮಹಾವೀರ ಜಯಂತಿ ಪ್ರಯುಕ್ತ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ
April 16, 2024ದಾವಣಗೆರೆ: ಏಪ್ರಿಲ್ 17 ರಂದು ಶ್ರೀರಾಮನವಮಿ ಹಾಗೂ ಏಪ್ರಿಲ್ 21 ರಂದು ಶ್ರೀಮಹಾವೀರ ಜಯಂತಿ ಪ್ರಯುಕ್ತ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆಯನ್ನು...
-
ದಾವಣಗೆರೆ
ದಾವಣಗೆರೆ: ಜಾತಿಗಳ ಮಧ್ಯೆ ವೈಷಮ್ಯ ಮೂಡಿಸುವುದು, ಶಾಲೆಗೆ ಗೈರು, ರಾಜಕೀಯ ಪಕ್ಷಗಳ ಜತೆ ಗುರುತಿಸಿಕೊಂಡ ಶಿಕ್ಷಕ ಅಮಾನತು ಮಾಡಿ ಡಿಸಿ ಆದೇಶ
April 16, 2024ದಾವಣಗೆರೆ: ಜಿಲ್ಲೆಯ ಜಗಳೂರು ತಾಲ್ಲೂಕಿನ ಹನುಮಂತಾಪುರ ಗೊಲ್ಲರಹಟ್ಟಿ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆ ಸಹ ಶಿಕ್ಷಕ ಆಂಜನೇಯನಾಯ್ಕ ಜಾತಿಗಳ ಮಧ್ಯೆ ವೈಷಮ್ಯ...
-
ದಾವಣಗೆರೆ
ದಾವಣಗೆರೆ: ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ 32.84 ಕೋಟಿ ಆಸ್ತಿ ಘೋಷಣೆ
April 16, 2024ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಒಟ್ಟು ಸ್ಥಿರಾಸ್ತಿ 6.11 ಕೋಟಿ ಹಾಗೂ ಚರಾಸ್ತಿ 26.73 ಕೋಟಿ...
-
ದಾವಣಗೆರೆ
ದಾವಣಗೆರೆ: ಚುನಾವಣಾ ತರಬೇತಿಗೆ ಚಕ್ಕರ್ ; ಪ್ರಶ್ನಿಸಿದ ತಹಶೀಲ್ದಾರ್ ಅವರೊಂದಿಗೆ ಅನುಚಿತ ವರ್ತನೆ ತೋರಿದ ಶಿಕ್ಷಕ ಅಮಾನತು
April 16, 2024ದಾವಣಗೆರೆ: ಚುನಾವಣಾ ಮತಗಟ್ಟೆ ಮಟ್ಟದ ಅಧಿಕಾರಿ ಸಿಬ್ಬಂದಿಗಳಿಗೆ ಏಪ್ರಿಲ್ 8 ರಂದು ಚನ್ನಗಿರಿ ಯಲ್ಲಿ ಏರ್ಪಡಿಸಿದ ತರಬೇತಿ ಕಾರ್ಯಾಗಾರದಲ್ಲಿ ಬೆಳಿಗ್ಗೆ ಹಾಜರಾಗಿ...
-
ಪ್ರಮುಖ ಸುದ್ದಿ
ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ದೀರ್ಘಾಕಾಲಿನ ಮುಂಗಾರು ಮಳೆ ಮುನ್ಸೂಚನೆ ಪ್ರಕಟ; ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚು ಮಳೆ..!!!
April 16, 2024ಬೆಂಗಳೂರು: ಈ ತೀವ್ರ ಬರ, ಬುಸಿಲು, ಬಿಸಿಗಾಳಿ, ಅಂತರ್ಜಲ ಮಟ್ಟ ಕುಸಿತದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ...
-
ಪ್ರಮುಖ ಸುದ್ದಿ
ದಾವಣಗೆರೆ: ಏ.30ರವರೆಗೆ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ; ಬಿಸಿಲಿನ ತಾಪದಲ್ಲಿ ಜಾನುವಾರು ರಕ್ಷಣೆ, ಹಾಲು ಉತ್ಪಾದನೆ ಸಂರಕ್ಷಣೆಗೆ ಇಲಾಖೆಯ ಸಲಹೆಗಳು…
April 16, 2024ದಾವಣಗೆರೆ: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮವು ಏಪ್ರಿಲ್ 1 ಆರಂಭವಾಗಿದ್ದು 30 ರವರೆಗೆ ನಡೆಯಲಿದೆ.ಎಲ್ಲಾ...
-
ದಾವಣಗೆರೆ
ದಾವಣಗೆರೆ: ಮಾಜಿ ಸೈನಿಕರ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವಿಗೆ ಆನ್ಲೈನ್ನಲ್ಲಿ ಅರ್ಜಿ ಆಹ್ವಾನ
April 16, 2024ದಾವಣಗೆರೆ; ಒಂದನೇ ತರಗತಿಯಿಂದ ವೃತ್ತಿಪರ ಶಿಕ್ಷಣವಲ್ಲದ ಪದವಿಯವರೆಗೆ ವ್ಯಾಸಂಗ ಮಾಡುತ್ತಿರುವ ಹವಾಲ್ದಾರ್ ರ್ಯಾಂಕ್ವರೆಗಿನ ಮಾಜಿ ಸೈನಿಕರ ಮಕ್ಕಳು ಕೇಂದ್ರೀಯ ಸೈನಿಕ ಮಂಡಳಿಯಿಂದ...
-
ಪ್ರಮುಖ ಸುದ್ದಿ
ಸಿಬ್ಬಂದಿ ನೇಮಕಾತಿ ಆಯೋಗದಿಂದ ವಿವಿಧ ಹುದ್ದೆ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
April 16, 2024ದಾವಣಗೆರೆ; ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ಸ್) ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್...
-
ಪ್ರಮುಖ ಸುದ್ದಿ
ಮಂಗಳವಾರ ರಾಶಿ ಭವಿಷ್ಯ ಏಪ್ರಿಲ್-16,2024
April 16, 2024ಈಗ ಈ ರಾಶಿಯವರು ಮದುವೆ ಸಾಲಾವಳಿ ಕೇಳುವ ಸಮಯ ಬಂದಿದೆ, ಈ ರಾಶಿಯವರಿಗೆ ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆಯಿಂದ ಸಂತಸ, ಮಂಗಳವಾರ ರಾಶಿ...
-
ಪ್ರಮುಖ ಸುದ್ದಿ
ಮದುವೆ ಬಗ್ಗೆ ಚಿಂತೆ ಮಾಡುವವರಿಗೆ ಇಲ್ಲಿದೆ ಪರಿಹಾರ…!
April 25, 2024ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು? ಕಂಕಣಬಲ ಕೂಡಿ ಬರಲು...
-
ಜ್ಯೋತಿಷ್ಯ
ಮದುವೆ ಮಾತುಕತೆಗೆ ಯಾರು ಬರುತ್ತಿಲ್ಲವೇ? ಜ್ಯೋತಿಷ್ಯಶಾಸ್ತ್ರ ಏನು ತಿಳಿಸುತ್ತದೆ?
April 24, 2024ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು)...
-
ಜ್ಯೋತಿಷ್ಯ
ಪ್ರೇಮ ವಿವಾಹಕ್ಕೆ ಜ್ಯೋತಿಷ್ಯಶಾಸ್ತ್ರದ ಪ್ರಕಾರ….
April 25, 2024ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು)...
-
ಪ್ರಮುಖ ಸುದ್ದಿ
ಕಂಕಣಬಲ ಕೂಡಿ ಬರಲು ಏನು ಮಾಡಬೇಕು..?
April 24, 2024ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು)...
-
ಜ್ಯೋತಿಷ್ಯ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ರಾಜಯೋಗ ಪ್ರಾಪ್ತಿ ಅಥವಾ ಮಂತ್ರಿಸ್ಥಾನ ಪ್ರಾಪ್ತಿ ತಿಳಿಯೋಣ…..
April 25, 2024ನಿಮ್ಮ ಜನ್ಮಕುಂಡಲಿ ಪರೀಕ್ಷಿಸಿ. ಮೇಷ ಲಗ್ನದಲ್ಲಿ ರವಿ ಇರಬೇಕು. ಗುರು ಮತ್ತು ಶುಕ್ರ ಮೀನ ರಾಶಿಯಲ್ಲಿರಬೇಕು. ಶನಿ ಉಚ್ಚರಾಶಿಲ್ಲಿ ಇರಬೇಕು. ಉಚ್ಚ...
-
ದಾವಣಗೆರೆ
ದಾವಣಗೆರೆ: ಇಂದು ವಿವಿಧ ಏರಿಯಾದಲ್ಲಿ ಬೆ.10ರಿಂದ ಸಂಜೆ 4 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ
April 24, 2024ದಾವಣಗೆರೆ: 66/11 ಕೆವಿ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಎಫ್18.ದುರ್ಗಾಂಬಿಕಾ ಫೀಡರ್ ವ್ಯಾಪ್ತಿಯಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಏಪ್ರಿಲ್ 24...
-
ದಾವಣಗೆರೆ
ದಾವಣಗೆರೆ: ಅಕ್ರಮ ಮರಳು ಗಣಿಗಾರಿಕೆ ಪ್ರಶ್ನಿಸಿದ ಶಾಸಕ ಬಿ.ಪಿ.ಹರೀಶ್ ಗೆ ಜೀವ ಬೆದರಿಕೆ; ಎಸ್ಪಿಗೆ ದೂರು
April 24, 2024ದಾವಣಗೆರೆ: ಅಕ್ರಮ ಮರಳು ಗಣಿಗಾರಿಕೆ ಪ್ರಶ್ನಿಸಿ ಮಾಧ್ಯಮಗಳ ಮುಲಕ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದಿದ್ದ ಹರಿಹರ ಶಾಸಕ ಬಿ.ಪಿ. ಹರೀಶ್ ಅವರಿಗೆ...
-
ಪ್ರಮುಖ ಸುದ್ದಿ
ದಾವಣಗೆರೆ: 54 ಸಾವಿರ ಗಡಿಯತ್ತ ಅಡಿಕೆ ಬೆಲೆ; ರೈತರಲ್ಲಿ ಸಂತಸ…!!
April 24, 2024ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರಕ್ಕೆ (arecanut rate) ಈಗ ಬಂಪರ್ ಬೆಲೆ ಬಂದಿದ್ದು, ಕಳೆದ 20 ದಿನದಿಂದ...
-
ದಾವಣಗೆರೆ
ದಾವಣಗೆರೆ: ಕೆಎಎಸ್, ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನ ತರಬೇತಿ
April 23, 2024ದಾವಣಗೆರೆ; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಲೋಕಸೇವಾ ಆಯೋಗ ನಡೆಸಲಿರುವ ಕೆಎಎಸ್ ಮತ್ತು...
-
ದಾವಣಗೆರೆ
ಏ.28ರಂದು ದಾವಣಗೆರೆ, ಹಾವೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಾವೇಶ
April 24, 2024ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 28 ರಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹಾಗೂ...
-
ದಾವಣಗೆರೆ
ದಾವಣಗೆರೆ: ಹದಡಿ ರಸ್ತೆಯ ವಿಶಾಲ್ ಮಾರ್ಟ್ ಬಳಿ ಧಗಧಗನೆ ಹೊತ್ತಿ ಉರಿದ ಕಾರು; ನೋಡ ನೋಡುತ್ತಲೇ ಕಾರು ಸುಟ್ಟು ಭಸ್ಮ..!!!
March 18, 2024ದಾವಣಗೆರೆ: ನಗರದ ಹದಡಿ ರಸ್ತೆಯ ವಿಶಾಲ್ ಮಾರ್ಟ್ ಬಳಿ ಕಾರೊಂದು ಧಗಧಗನೆ ಬೆಂಕಿ ಹೊತ್ತಿ ಉರಿದ ಘಟನೆ ನಡೆದಿದೆ. ಕ ಆಕಸ್ಮಿಕವಾಗಿ...
-
ದಾವಣಗೆರೆ
ಪ್ರಧಾನಿ ನರೇಂದ್ರ ಮೋದಿ ದಾವಣಗೆರೆ ಆಗಮನ: ಬಿಜೆಪಿ ವಿಯಜ ಸಂಕಲ್ಪ ಯಾತ್ರೆ ಕಾರ್ಯಕ್ರಮ ಶುರು; ನೇರ ಪ್ರಸಾರ ವೀಕ್ಷಿಸಿ live
March 25, 2023ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ವೈಟ್ ಪೀಲ್ಡ್ ನಿಂದ ನೇರವಾಗಿ ದಾವಣಗೆರೆಯ ಜಿಎಂಐಟಿ ಕ್ಯಾಂಪಸ್ ಹೆಲಿಪ್ಯಾಡ್ ಗೆ ಆಗಮಿಸಿದ್ದಾರೆ. ಹೆಲಿಪ್ಯಾಡ್...
-
ಪ್ರಮುಖ ಸುದ್ದಿ
ವಿಡಿಯೋ: ತರಳಬಾಳು ಹುಣ್ಣಿಮೆ ಮಹೋತ್ಸವ ನೇರ ಪ್ರಸಾರ-live; ಇಂದು ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಭಾಗಿ
February 4, 2023ಸಿರಿಗೆರೆಯ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಜ.28ರಿಂದ ಫೆ.5ರವರೆಗೆ ತರಳಬಾಳು ಹುಣ್ಣಿಮೆ ಮಹೋತ್ಸವ...
-
ಪ್ರಮುಖ ಸುದ್ದಿ
ವಿಡಿಯೋ: ತರಳಬಾಳು ಹುಣ್ಣಿಮೆ ಮಹೋತ್ಸವ ನೇರ ಪ್ರಸಾರ; ಇಂದು ಸಾಹಿತ್ಯ ಗೋಷ್ಠಿ..live
February 1, 2023ಸಿರಿಗೆರೆಯ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಇಂದಿನಿಂದ (ಜ.28ರಿಂದ ಫೆ.5ರವರೆಗೆ) ತರಳಬಾಳು ಹುಣ್ಣಿಮೆ...
-
ಪ್ರಮುಖ ಸುದ್ದಿ
ತರಳಬಾಳು ಹುಣ್ಣಿಮೆ ಮಹೋತ್ಸವ ನೇರ ಪ್ರಸಾರ: ಇಂದು ಕೃಷಿಕರ ಚಿಂತನಾ ಗೋಷ್ಠಿ.. LIVE
January 31, 2023ಸಿರಿಗೆರೆಯ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ (ಜ.28ರಿಂದ ಫೆ.5ರವರೆಗೆ) ತರಳಬಾಳು ಹುಣ್ಣಿಮೆ ಮಹೋತ್ಸವ...
-
ಪ್ರಮುಖ ಸುದ್ದಿ
ವಿಡಿಯೋ; ತರಳಬಾಳು ಹುಣ್ಣಿಮೆ ಮಹೋತ್ಸವ ನೇರ ಪ್ರಸಾರ; ಮಹಿಳಾ ಗೋಷ್ಠಿ….Live
January 30, 2023ದಾವಣಗೆರೆ: ಸಿರಿಗೆರೆಯ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ (ಜ.28ರಿಂದ ಫೆ.5ರವರೆಗೆ) ತರಳಬಾಳು ಹುಣ್ಣಿಮೆ...
-
ಪ್ರಮುಖ ಸುದ್ದಿ
ವಿಡಿಯೋ; ತರಳಬಾಳು ಹುಣ್ಣಿಮೆ ಮಹೋತ್ಸವ ನೇರ ಪ್ರಸಾರ; ವಿವಿಧ ಮಠಾಧೀಶರ ಚಿಂತನ ಗೋಷ್ಠಿ…..Live
January 29, 2023ಕೊಟ್ಟೂರು: ಸಿರಿಗೆರೆಯ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಇಂದಿನಿಂದ (ಜ.28ರಿಂದ ಫೆ.5ರವರೆಗೆ) ತರಳಬಾಳು...
-
ದಾವಣಗೆರೆ
ದಾವಣಗೆರೆ; ಕಳವಾದ ಕಾರು ಸ್ವಂತಕ್ಕೆ ಬಳಸಿದ ಹದಡಿ ಪೊಲೀಸ್ ಪೇದೆ ಅಮಾನತು
June 9, 2022ದಾವಣಗೆರೆ: ಕಳ್ಳತನವಾದ ಕಾರನ್ನು ಮೂಲ ಮಾಲೀಕರಿಗೆ ನೀಡದೇ ಸ್ವಂತಕ್ಕೆ ಬಳಸಿದಲ್ಲದೆ, ಕಾರಿನ ಮಾಲೀಕ ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿದ ಪೇದೆಯನ್ನು ಜಿಲ್ಲಾ ಪೊಲೀಸ್ ...
-
ದಾವಣಗೆರೆ
ದಾವಣಗೆರೆ: ನಾಲಿಗೆ ಮೂಲಕವೇ ಅದ್ಬುತ ಚಿತ್ರ ಬಿಡಿಸಿದ ಜಯಕುಮಾರ್
April 14, 2022ದಾವಣಗೆರೆ: ಜಿಲ್ಲೆಯ ಹರಿಹರದ ಚಿತ್ರ ಕಲಾವಿದ ಜಯಕುಮಾರ್ ತನ್ನ ನಾಲಿಗೆ ಮೂಲಕವೇ ಅದ್ಬುತ ಚಿತ್ರ ಬಿಡಿಸಿದ್ದಾರೆ. ಹರಿಹರದಲ್ಲಿ ಸಂವಿಧಾನ ಶಿಲ್ಪಿ ಡಾ....
-
ಪ್ರಮುಖ ಸುದ್ದಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲ ಬಜೆಟ್; ಕರ್ನಾಟಕ ಬಜೆಟ್ 2022- live
March 4, 2022ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಇಂದು ತಮ್ಮ ಮೊದಲ ಬಜೆಟ್ – 2022 ಮಂಡಿಸಲಿದ್ದಾರೆ. ಸಿಎಂ ಈಗಾಗಲೇ ಸಕಲ ಸಿದ್ಧತೆ...
-
ದಾವಣಗೆರೆ
ದಾವಣಗೆರೆ ವಿ.ವಿ ಘಟಿಕೋತ್ಸವ; ದೇಶದ ಏಕತೆ, ಅಖಂಡತೆಗಾಗಿ ಧರ್ಮ, ಸಂಸ್ಕೃತಿ ಸದೃಢವಾಗಬೇಕು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
March 24, 2022ದಾವಣಗೆರೆ: ವಿಶ್ವಶಾಂತಿಗಾಗಿ ಇಡೀ ಜಗತ್ತೇ ಭಾರತ ದೇಶದಿಂದ ಹೆಚ್ಚಿನದನ್ನು ಅಪೇಕ್ಷಿಸುತ್ತಿದ್ದು, ದೇಶದ ಏಕತೆ, ಅಖಂಡತೆಗಾಗಿ ನಮ್ಮಲ್ಲಿನ ಧರ್ಮ, ಸಂಸ್ಕøತಿಗಳು ಸದೃಢವಾಗಬೇಕು, ಈ...
-
ದಾವಣಗೆರೆ
ದಾವಣಗೆರೆ: ಮೊದಲ ದಿನದ ಕೊರೊನಾ ಕರ್ಫ್ಯೂಗೆ ಉತ್ತಮ ಬೆಂಬಲ
April 28, 2021ದಾವಣಗೆರೆ: ಮೊದಲ ದಿನದ ಕೊರೊನಾ ಕರ್ಫ್ಯೂಗೆ ಜಿಲ್ಲೆಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಎಲ್ಲ ವ್ಯಾಪಾರಸ್ಥರು ಅಂಗಡಿಗಳನ್ನು ಮುಚ್ಚಿ ಕರ್ಫ್ಯೂ ಬೆಂಬಲಿಸಿದರು. ಬೆಳಗ್ಗೆಯಿಂದ...
-
ದಾವಣಗೆರೆ
ಭದ್ರಾ ಡ್ಯಾಂ ಭರ್ತಿಗೆ ಕ್ಷಣಗಣನೆ: ಯಾವುದೇ ಕ್ಷಣದಲ್ಲಿ ನದಿಗೆ ನೀರು, ಸಾರ್ವಜನಿಕರಿಗೆ ಎಚ್ಚರಿಕೆ..!
September 11, 2020ಡಿವಿಜಿ ಸುದ್ದಿ, ದಾವಣಗೆರೆ: ಭದ್ರಾ ಡ್ಯಾಂ ಭರ್ತಿಗೆ ಕ್ಷಣ ಗಣನೆ ಆರಂಭವಾಗಿದ್ದು, ಯಾವುದೇ ಕ್ಷಣದಲ್ಲಿ ಡ್ಯಾಂ ನಿಂದ ನದಿಗೆ ನೀರು ಹರಿಸುವ...
-
ಪ್ರಮುಖ ಸುದ್ದಿ
ದಾವಣಗೆರೆ ಮಹಾನಗರ ಪಾಲಿಕೆ ಸದಸ್ಯನಿಂದ ವಾಹನ ಪಾಸ್ ದುರ್ಬಳಕೆ: ಪಾಸ್ ಸೀಜ್ , ಕಾರು ವಶ
March 31, 2020ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ಪೊಲೀಸ್ ಇಲಾಖೆ ನೀಡುವ ವಾಹನದ ಪಾಸ್ ಮಾದರಿಯಲ್ಲಿ ನಕಲಿ ಪಾಸ್...
-
ದಾವಣಗೆರೆ
ಮೌಢ್ಯಾಚರಣೆ ನಿವಾರಣೆಗೆ ಮುರುಘಾ ಶ್ರೀ ಮಾಡಿದ ಕಾರ್ಯ ಏನು ಗೊತ್ತಾ..?
January 12, 2020ಡಿವಿಜಿ ಸುದ್ದಿ, ದಾವಣಗೆರೆ: ಸದಾ ವೈಚಾರಿಕತೆ, ಮೌಢ್ಯ ನಿವಾರಣೆಯಲ್ಲಿ ಸಕ್ರಿಯರಾಗಿರುವ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು, ದೇವದಾಸಿ ಮಹಿಳೆಯರ...
-
ಪ್ರಮುಖ ಸುದ್ದಿ
ಇಂದಿನಿಂದ ಪೇಜಾವರ ಶ್ರೀ ಬೃಂದಾವನ ದರ್ಶನಕ್ಕೆ ಅವಕಾಶ
December 30, 2019ಡಿವಿಜಿ ಸುದ್ದಿ, ಬೆಂಗಳೂರು: ಉಡುಪಿಯ ಪೇಜಾವರ ಶ್ರೀಗಳು ವಿದ್ಯಾಪೀಠದ ಶ್ರೀ ಕೃಷ್ಣನ ಸನ್ನಿಧಾನದ ಪಕ್ಕದಲ್ಲೇ ಬೃಂದಾವನ ಪ್ರವೇಶ ಮಾಡಿದ್ದಾರೆ. ಇಂದಿನಿಂದ ಭಕ್ತರು...
-
ಜಿಲ್ಲಾ ಸುದ್ದಿ
ಕೆ.ಆರ್.ಪೇಟೆ: ಮತ ಎಣಿಕೆಗೆ ಕೌಂಟ್ ಡೌನ್
December 8, 2019ಡಿವಿಜಿ ಸುದ್ದಿ, ಮಂಡ್ಯ: ತೀವ್ರ ಕುತೂಹಲ ಮೂಡಿಸಿದ್ದ ಉಪ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಮತ ಎಣಿಕೆ...
-
ಜಿಲ್ಲಾ ಸುದ್ದಿ
ಗುರಿ ಸಾಧನೆಯತ್ತ ಹೆಜ್ಜೆ ಹಾಕಲು ವಾಲ್ಮೀಕಿ ಶ್ರೀಗಳ ಕರೆ
December 8, 2019ಡಿವಿಜಿ ಸುದ್ದಿ, ಮಂಡ್ಯ: ವಿದ್ಯಾರ್ಥಿಗಳು ಶ್ರದ್ಧಾಭಕ್ತಿಯಿಂದ ಜ್ಞಾನ ಪಡೆದುಕೊಂಡು ಒಳ್ಳೆಯ ಮಾರ್ಗದಲ್ಲಿ ಸಾಗಬೇಕು. ನ್ಯಾಯ, ನೀತಿ, ಧರ್ಮ ಹಾಗೂ ಸತ್ಯದ ದಾರಿಯಲ್ಲಿ...
-
ದಾವಣಗೆರೆ
ಹಣ, ಅಧಿಕಾರಕ್ಕಿಂತ ಜ್ಞಾನ ಮುಖ್ಯ : ಮಹಾಂತೇಶ ಬೀಳಗಿ
November 29, 2019ಡಿವಿಜಿ, ಸುದ್ದಿ, ದಾವಣಗೆರೆ: ಹಣ, ಅಧಿಕಾರಕ್ಕಿಂತ ಜ್ಞಾನ ಮುಖ್ಯ. ಜ್ಞಾನದ ಬೆನ್ನು ಹತ್ತಿದರೆ ಎಲ್ಲವನ್ನೂ ಪಡೆಯಬಹುದು. ಯಶಸ್ಸಿನ ಉನ್ನತಿಯನ್ನು ತಲುಪಲು ಸಾಧ್ಯ...
-
ದಾವಣಗೆರೆ
ಗ್ರಾಮೀಣ ಮಕ್ಕಳ ಪ್ರತಿಭೆ ಪ್ರದರ್ಶಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ:ಎಸ್.ಎ.ರವೀಂದ್ರನಾಥ್
November 27, 2019ಡಿವಿಜಿ ಸುದ್ದಿ, ದಾವಣಗೆರೆ: ಗ್ರಾಮೀಣ ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮವು ಉತ್ತಮ ವೇದಿಕೆಯಾಗಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ...