Connect with us

Dvg Suddi-Kannada News

ವಿದ್ಯುತ್ ವ್ಯತ್ಯಯ

ದಾವಣಗೆರೆ

ವಿದ್ಯುತ್ ವ್ಯತ್ಯಯ

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಕೇಂದ್ರ ದಾವಣಗೆರೆಯಿಂದ ಹೊರಡುವ ಸರಸ್ವತಿ, ತೋಳಹುಣಸೆ, ಅತ್ತಿಗೆರೆ ಮತ್ತು ಯಲ್ಲಮ್ಮ ಫೀಡರ್‌ಗಳಲ್ಲಿ ತುರ್ತು ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.೧೩ ರಂದು ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಗ್ಗೆ ೧೦ ರಿಂದ ಸಂಜೆ ೪ ಗಂಟೆವರೆಗೆ ಸರಸ್ವತಿ ಫೀಡರ್ ವ್ಯಾಪ್ತಿಯ ಚಿಕ್ಕಮ್ಮಣ್ಣಿ ದೇವರಾಜ ಅರಸ್ ಬಡಾವಣೆ, ಸರಸ್ವತಿ ಬಡಾವಣೆ, ಜಯನಗರ ಎ ಮತ್ತು ಬಿ ಬ್ಲಾಕ್, ಎಸ್.ಎಸ್. ಆಸ್ಪತ್ರೆ ರಸ್ತೆ, ಎಸ್.ಎಸ್. ಆಸ್ಪತ್ರೆ, ಕೆ.ಎಸ್.ಆರ್.ಟಿ.ಸಿ ಡಿಪೋ, ಎಸ್.ಒ.ಜಿ. ಕಾಲೋನಿ, ರಾಮನಗರ.

ಬೆಳಗ್ಗೆ ೧೦ ರಿಂದ ಮಧ್ಯಾಹ್ನ ೩ ಗಂಟೆವರೆಗೆ ತೋಳಹುಣಸೆ ಫೀಡರ್ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಾದ ಪಾಮೇನಹಳ್ಳಿ ಹಾಗೂ ಸುತ್ತಮುತ್ತ ಪ್ರದೇಶಗಳು. ಅತ್ತಿಗೆರೆ ಫೀಡರ್ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಾದ ಪಾಮೇನಹಳ್ಳಿ, ಶಿರಮನಹಳ್ಳಿ, ನಾಗನೂರು, ೬ & ೭ನೇ ಮೈಲಿಕಲ್ಲು, ಬಿಸಲೇರಿ ಹಾಗೂ ಸುತ್ತಮುತ್ತ ಪ್ರದೇಶಗಳು ಹಾಗೂ ಯಲ್ಲಮ್ಮ ಫೀಡರ್ ವ್ಯಾಪ್ತಿಯ ಪಾಮೇನಹಳ್ಳಿ ನೀರಾವರಿ ವ್ಯಾಪ್ತಿಯ ಪ್ರದೇಶಗಳ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top