Connect with us

Dvg Suddi-Kannada News

ವಿದ್ಯುತ್ ವ್ಯತ್ಯಯ

ದಾವಣಗೆರೆ

ವಿದ್ಯುತ್ ವ್ಯತ್ಯಯ

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ಎಸ್.ಎನ್ ಫೀಡರ್ ಹಾಗು ಸರಸ್ವತಿ ಫೀಡರ್‌ಗಳಲ್ಲಿ ತುರ್ತು ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ. 17  ರಂದು ನಗರ ಕೆಲ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಬೆಳಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ಸರಸ್ವತಿ ಫೀಡರ್ ವ್ಯಾಪ್ತಿಯ ಭೂಮಿಕ ನಗರ, ಎಸ್.ಎಸ್. ಲೇಔಟ್, ಶೇಕರಪ್ಪ ಗೋಡೋನ್ ಹಾಗೂ ಬೆಳಗ್ಗೆ ೧೦ ರಿಂದ ಸಂಜೆ ೪ ಗಂಟೆಯವರೆಗೆ ಎಸ್.ಎನ್. ಫೀಡರ್ ವ್ಯಾಪ್ತಿಯ ನಿಜಲಿಂಗಪ್ಪ ಬಡಾವಣೆ ಎ ಮತ್ತು ಬಿ ಬ್ಲಾಕ್, ಯಲ್ಲಮ್ಮ ನಗರ, ಬಂಟ್ಸ್ ಸಮುದಾಯ ಭವನ ಸುತ್ತ ಮುತ್ತ, ಬಸವೇಶ್ವರ ಲೇಔಟ್, ಶಾಂತಿನಗರ, ವಿನೋಬನಗರ, ೩ ಮತ್ತು ೪ನೇ ಮೇನ್, ಹಾಗೂ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top