Connect with us

Dvg Suddi-Kannada News

ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಗೋಲ್  ಕೀಪರ್

ಅಂತರಾಷ್ಟ್ರೀಯ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಗೋಲ್  ಕೀಪರ್

ಡಿವಿಜಿಸುದ್ದಿ.ಕಾಂ ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ ಅವರಿಗೆ  ಸ್ವಚ್ಛ ಭಾರತ ಅಭಿಯಾನಕ್ಕಾಗಿ ಬಿಲ್ ಗೆಟ್ಸ್ ಪ್ರತಿಷ್ಠಾನ ನೀಡುವ  ‘ಜಾಗತಿಕ ಗೋಲ್  ಕೀಪರ್ ಪ್ರಶಸ್ತಿ’ ನೀಡಿ ಗೌರವಿಸಿದೆ.

ದೇಶಕ್ಕೆ ಸಮರ್ಪಣೆ

ಗೇಟ್ಸ್ ಪ್ರತಿಷ್ಠಾನ  ಜಾಗತಿಕ ಗೋಲ್ಕೀಪರ್ ಪ್ರಶಸ್ತಿಯನ್ನು ಭಾರತದ 130 ಕೋಟಿ ನಾಗರಿಕರಿಗೆ ಅರ್ಪಿಸುತ್ತೇನೆ. ಸ್ವಚ್ಛ ಭಾರ ಅಡಿಯಲ್ಲಿ  ಭಾರತೀಯರ  ಸಮೂಹಿಕ ಪ್ರಯತ್ನದಿಂದ ಈ ಪ್ರಶಸ್ತಿ ಲಭಿಸಿದೆ. ಈ ಕಾರ್ಯಕ್ಕೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚಾಗಿ ಕೈ ಜೋಡಿಸಿದ್ದಾರೆ ಎಂದು ಪ್ರಶಸ್ತಿ ಸ್ವೀಕರದ ಬಳಿಕ ಪ್ರಧಾನಿ ಮೋದಿ ಹೇಳಿದರು.

ಸ್ವಚ್ಛ ಭಾರತ ಅಭಿಯಾನವನ್ನು ಜನರು ಚಳವಳಿಯಾಗಿ ಪರಿವರ್ತಿಸಿ, ನಿತ್ಯ ಜೀವನದಲ್ಲಿ ಸ್ವಚ್ಛತೆಗೆ ಮೊದಲ  ಆದ್ಯತೆ ನೀಡಿದರು. ಇದರ ಪರಿಣಾಮವಾಗಿ ಪ್ರಶಸ್ತಿ ಬಂದಿದ್ದು, ಈ ಪ್ರಶಸ್ತಿಯನ್ನು ಭಾರತಿಯರಿಗೆ ಸಮರ್ಪಿಸುತ್ತೇನೆ. ಮಹಾತ್ಮ ಗಾಂಧಿ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಶಸ್ತಿ ಪಡೆಯುತ್ತಿರುವುದು ನನಗೆ ಹೆಮ್ಮೆ ತಂದಿದೆ.  ಭಾರತೀಯರು  ಸವಾಲಾಗಿ ಸ್ವೀಕರಿಸಿದರೆ ಏನುಬೇಕಾದರು ಸಾಧಿಸಬಹುದು ಎಂದು ಹೇಳಿದರು.

 

 

 

 

Continue Reading
You may also like...
Click to comment

Leave a Reply

Your email address will not be published. Required fields are marked *

More in ಅಂತರಾಷ್ಟ್ರೀಯ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top