Connect with us

Dvg Suddi-Kannada News

ಜಲ ಸಂರಕ್ಷಣೆಗೆ ವಾಕಥಾನ್

ದಾವಣಗೆರೆ

ಜಲ ಸಂರಕ್ಷಣೆಗೆ ವಾಕಥಾನ್

ಡಿವಿಜಿಸುದ್ದಿ.ಕಾಂ ದಾವಣಗೆರೆ: ಮಹಾನಗರ ಪಾಲಿಕೆ ವತಿಯಿಂದ ಜಲಶಕ್ತಿ ಅಭಿಯಾನದ ಅಂಗವಾಗಿ ನಗರದಲ್ಲಿ ವಾಕಥಾನ್ ಆಯೋಜಿಸಲಾಗಿತ್ತು. ಅಭಿಯಾನಕ್ಕೆ ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ ಚಾಲನೆ ನೀಡಿದರು. ಜನರಲ್ಲಿ ಜಲ ಸಂರಕ್ಷಣೆ ಜಾಗೃತಿ ಮೂಡಿಸುವ ಸಲುವಾಗಿ ಈ ಅಭಿಯಾನ ಅಯೋಜಿಸಲಾಗುತ್ತಿದೆ. ಕಳೆದ ಭಾನುವಾರ ಸೈಕಲ್ ಥಾನ್ ಆಯೋಜಿಸಲಾಗಿತ್ತು. ಈ ವಾರ ವಾಕಥಾನ್ ಆಯೋಜಿಸಿದೆ. ವಾಕಥಾನ್ ಗೆ ಶಾಲಾ- ಕಾಲೇಜ್ ಮಕ್ಕಳು, ಪಾಲಿಕೆ ಅಧಿಕಾರಿಗಳು, ಸಾರ್ವಜನಿಕರು, ಹಿರಿಯರು‌ ಉತ್ಸಾಹದಿಂದ ಭಾಗಿಯಾಗಿ ಅಭಿಯಾನ ಯಶಸ್ವಿಗೊಳಿಸಿದರು.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top