Connect with us

Dvg Suddi-Kannada News

ಸೆ. 10 ರಂದು ಶ್ರೀ ವಾಗೀಶ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ ಪುಣ್ಯಾರಾಧನೆ

ದಾವಣಗೆರೆ

ಸೆ. 10 ರಂದು ಶ್ರೀ ವಾಗೀಶ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ ಪುಣ್ಯಾರಾಧನೆ

ಡಿವಿಜಿಸುದ್ದಿ.ಕಾಂ ದಾವಣಗೆರೆ: ನಗರದ ಶ್ರೀಶೈಲ ಶಾಖಾ ಮಠದ ಜಗದ್ಗುರು ಪಂಚಾಚಾರ್ಯ ಮಂದಿರದಲ್ಲಿ ಸೆಪ್ಟೆಂಬರ್ 10 ರಂದು ಶ್ರೀ ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳ ಪುಣ್ಯಾರಾಧನೆ ಮತ್ತು ಸೆ.11,12 ರಂದು ಉತ್ತರ ಕರ್ನಾಟಕ ಪ್ರವಾಹ ಪೀಡಿತ ರಿಗೆ ನೆರವು ಸಂಗ್ರಹ ಕಾರ್ಯಕ್ರಮ ನಡೆಯಲಿದೆ.

ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿದ ಆವರಗೊಳ್ಳದ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಪ್ರತಿ ವರ್ಷ ಶ್ರೀ ವಾಗೀಶ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರ ಪುಣ್ಯಾರಾಧನೆಯನ್ನು ಮೂರು ದಿನಗಳ ಕಾಲ ನಡೆಸಲಾಗುತ್ತಿತ್ತು. ಆದರೆ, ಈ ಬಾರಿ ಉತ್ತರ ಕರ್ನಾಟಕ ಪ್ರವಾಹ ಬಂದಿದ್ದರಿಂದ ಕಾರ್ಯಕ್ರಮವನ್ನು ಒಂದೇ ದಿನಕ್ಕೆ ಸೀಮಿತಗೊಳಿಸಿ, ಉಳಿದ ಎರಡು ದಿನಗಳ ಕಾಲ ಉತ್ತರ ಕರ್ನಾಟಕ ಪ್ರವಾಹ ಪರಿಹಾರಕ್ಕಾಗಿ ನೆರವು ಸಂಗ್ರಹಿಸುವ ಕಾರ್ಯಕ್ರಮ ನಡೆಯಲಿದೆ ಎಂದರು.

ಸೆ. 10 ರಂದು ಸಂಜೆ 6 ಗಂಟೆಗೆ ಶಾಸಕ ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅಥಿತಿಗಳಾಗಿ ಸಚಿವ ಬಸವರಾಜ್ ಬೊಮ್ಮಾಯಿ , ಸಂಸದ ಜಿ ಎಂ ಸಿದ್ದೇಶ್ವರ ಭಾಗಿ ಆಗಲಿದ್ದಾರೆ.

ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ:9844460336, 7483892205

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top