Connect with us

Dvgsuddi Kannada | online news portal | Kannada news online

ಎಸ್.ಎಸ್. ಮಲ್ಲಿಕಾರ್ಜುನ್ ಹುಟ್ಟುಹಬ್ಬಕ್ಕೆ ವೈವಿಧ್ಯಮಯ ಕಾಯಕ್ರಮಗಳು

ದಾವಣಗೆರೆ

ಎಸ್.ಎಸ್. ಮಲ್ಲಿಕಾರ್ಜುನ್ ಹುಟ್ಟುಹಬ್ಬಕ್ಕೆ ವೈವಿಧ್ಯಮಯ ಕಾಯಕ್ರಮಗಳು

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಅವರು ಭಾನುವಾರದಂದು ವೈವಿಧ್ಯಮಯ ಕಾರ್ಯಕ್ರಮ ಆಯೋಜಿಸಿದ್ದಾರೆ. ಬೆಳಗ್ಗೆ 10  ಗಂಟೆಗೆ ಎವಿಕೆ ಕಾಲೇಜಿನಲ್ಲಿಉದ್ಯೋಗ  ಮೇಳ ನಡೆಯಲಿದೆ.

ಇದಾದನಂತರ ವನಿತಾ ಸಮಾಜದ ವೃದ್ಧಾಶ್ರಮದ ವೃದ್ಧರಿಗೆ ಹಾಗೂ ಸಿಜೆ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಕಾರ್ಯಕ್ರವ ನಡೆಯಲಿದೆ.
ಸಂಜೆ ೬ ಗಂಟೆಗೆ ಎವಿಕೆ ಕಾಲೇಜು ರಸ್ತೆಯಲ್ಲಿ ಫುಡ್ ಫೇಸ್ಟ್, ಮ್ಯೂಸಿಕಲ್ ನೈಟ್, ಸ್ಟ್ರೀಟ್  ಚೆಸ್ ಪಂದ್ಯಾವಾಳಿಯನ್ನು ಆಯೋಜಿಸಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಂಗ್ರೆಸ್ ಹಿರಿಯ ಮುಖಂಡ, ಶಾಸಕ ಶಾಮನೂರು ಶಿವಶಂಕರಪ್ಪ ವಹಿಸಿಕೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಭಾಗಿಯಾಗಲಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top