All posts tagged "cg hospital"
-
ದಾವಣಗೆರೆ
ದಾವಣಗೆರೆ ಜಿಲ್ಲಾಸ್ಪತ್ರೆಯ ಕಟ್ಟಡದ ದುರಸ್ತಿಗೆ ಮುಖ್ಯಮಂತ್ರಿಗಳ ಕಚೇರಿ ಕುಂದುಕೊರತೆ ವಿಭಾಗಕ್ಕೆ ಮನವಿ
January 15, 2025ದಾವಣಗೆರೆ; ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಕಟ್ಟಡ ಹಳೆಯದಾಗಿದ್ದು, ಶಿಥಿಲಾವಸ್ಥೆಯಲ್ಲಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ವಿಚಾರವನ್ನು ʼಎಕ್ಸ್ʼ ಬಳಕೆದಾರರೊಬ್ಬರು ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ...
-
ದಾವಣಗೆರೆ
ದಾವಣಗೆರೆ: ಕಾರ್ಗಿಲ್ ಕಂಪನಿಯಿಂದ ಜಿಲ್ಲಾ ಆಸ್ಪತ್ರೆಗೆ 90 ಲಕ್ಷದ ವೈದ್ಯಕೀಯ ಉಪಕರಣಗಳ ಕೊಡುಗೆ
February 16, 2022ದಾವಣಗೆರೆ: ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಪ್ರಯೋಗಾಲಯಕ್ಕೆ ಕಾರ್ಗಿಲ್ ಮಲ್ಟಿನ್ಯಾಷನಲ್ ಕಂಪನಿ ವತಿಯಿಂದ ಸಿಎಸ್ಆರ್ ನಿಧಿಯಡಿ ನೀಡಲಾದ ವಿವಿಧ ವೈದ್ಯಕೀಯ ಉಪಕರಣಗಳನ್ನು ಕೊಡುಗೆ...
-
ದಾವಣಗೆರೆ
ದಾವಣಗೆರೆ: ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಘಟಕ ಲೋಕಾರ್ಪಣೆ
October 7, 2021ದಾವಣಗೆರೆ: ಆಸ್ಪತ್ರೆಗಳಲ್ಲಿ ಆಕ್ಸಿಜನ್ ಲಭ್ಯತೆ ಸರಾಗವಾಗಲು ಪಿಎಂ ಕೇರ್ಸ್ ನಿಧಿಯಿಂದ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ನಿರ್ಮಾಣ ಮಾಡಲಾಗಿರುವ 1000 ಎಲ್.ಪಿ.ಎಂ...
-
ದಾವಣಗೆರೆ
ದಾವಣಗೆರೆ: ಜಿಲ್ಲಾಸ್ಪತ್ರೆಯ 3 ಆಕ್ಸಿಜನ್ ಪ್ಲಾಂಟ್ ಕಾಮಗಾರಿ ವೀಕ್ಷಿಸಿದ ಡಿಸಿ; ಮಕ್ಕಳ ಆರೋಗ್ಯದ ಮೇಲೆ ನಿಗಾ ವಹಿಸುವಂತೆ ಸೂಚನೆ
September 22, 2021ದಾವಣಗೆರೆ: ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ವಾತವರಣ ಬದಲಾಗುವುದರಿಂದ ಸಾಮಾನ್ಯವಾಗಿ ವೈರಲ್ ಜ್ವರ ಹಾಗೂ ಡೆಂಗ್ಯೂ ಜ್ವರ ಹೆಚ್ಚಾಗಿ ಹರಡುತ್ತಿದ್ದು, ಉಸಿರಾಟದ...
-
ದಾವಣಗೆರೆ
ಬಿಎಸ್ ಸಿ ಅಂಡ್ ಸನ್ಸ್, ತರಳಬಾಳು ಸೇವಾ ಸಮಿತಿಯಿಂದ ಜಿಲ್ಲಾಸ್ಪತ್ರೆ ರೋಗಿಗಳಿಗೆ ಪ್ರತಿ ದಿನ ಊಟ, ಉಪಹಾರ ವ್ಯವಸ್ಥೆ
May 7, 2021ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಎಸ್.ಟಿ ವೀರೇಶ್ ಅವರ ಮನವಿಯ ಮೇರೆಗೆ ಸೇವೆಗೆ ಖ್ಯಾತ ಜವಳಿ ವರ್ತಕ ಬಿ.ಎಸ್ ಚನ್ನಬಸಪ್ಪ...
-
ದಾವಣಗೆರೆ
ದಾವಣಗೆರೆ: ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆಯಲ್ಲಿ ವಿಳಂಬ; ಡಿಸಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ
May 6, 2021ದಾವಣಗೆರೆ : ಜಿಲ್ಲೆಯಲ್ಲಿಂದು ಆಕ್ಸಿಜನ್ ಪೂರೈಕೆಯಲ್ಲಿ ನಾಲ್ಕೈದು ತಾಸು ವ್ಯತ್ಯಯ ಉಂಟಾಗಿತ್ತು. ತಕ್ಷಣವೇ ಅಲರ್ಟ್ ಆದ ಡಿಸಿ ಮಹಾಂತೇಶ್ ಬೀಳಗಿ, ತಾವೇ...
-
ದಾವಣಗೆರೆ
ದಾವಣಗೆರೆ: ಆರೋಗ್ಯ ಇಲಾಖೆಯಲ್ಲಿ ಲ್ಯಾಬ್ ಟೆಕ್ನಿಷಿಯನ್, ಡಾಟಾ ಎಂಟ್ರಿ ಆಪರರೇಟರ್ ನೇಮಕಾತಿಗೆ ಅರ್ಜಿ ಆಹ್ವಾನ
August 20, 2020ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಜಿಲ್ಲೆಯ ಕೋವಿಡ್-19 ನಿಯಂತ್ರಣ ಕಾರ್ಯಕ್ರಮದಲ್ಲಿ ಸಂಚಾರಿ ಕ್ಷಿಪ್ರ ಪ್ರತಿಜನಕ ಪರೀಕ್ಷೆ (RAT) ಮಾದರಿ ಸಂಗ್ರಹಿಸಲು ಪ್ರಯೋಗಶಾಲಾ...
-
Home
ದಾವಣಗೆರೆ: ಸಿಜೆ ಆಸ್ಪತ್ರೆಯ ಚರಂಡಿ ನಿಧಾನಗತಿ ಕಾಮಗಾರಿ; ಪಾಲಿಕೆ ಸದಸ್ಯರಿಂದ ತರಾಟೆ
June 5, 2020ಡಿವಿಜಿ ಸುದ್ದಿ, ದಾವಣಗೆರೆ: ನಗರದ ಸಿಜೆ ಆಸ್ಪತ್ರೆ ಹಿಂಭಾಗದ ರಸ್ತೆ ಯಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಪಾಲಿಕೆ ಕಾಂಗ್ರೆಸ್...
-
ಪ್ರಮುಖ ಸುದ್ದಿ
ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ 100 ಐಸೋಲೇಷನ್ ವಾರ್ಡ್ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ
April 24, 2020ಡಿವಿಜಿ ಸುದ್ದಿ, ದಾವಣಗೆರೆ : ಜಿಲ್ಲಾಸ್ಪತ್ರೆಯಲ್ಲಿ 100 ಐಸೋಲೇಷನ್ ವಾರ್ಡ್ ಗಳ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚಿಸಿದರು. ಕೋವಿಡ್-19...
-
ಪ್ರಮುಖ ಸುದ್ದಿ
ಏ. 24 ರಂದು ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ವೈದ್ಯರ ನೇಮಕಾತಿಗೆ ನೇರ ಸಂದರ್ಶನ
April 22, 2020ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ತಜ್ಞವೈದ್ಯರ ಹುದ್ದೆಗಳಿಗೆ ಹಾಗೂ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ...