All posts tagged "covid-19"
-
ಪ್ರಮುಖ ಸುದ್ದಿ
ದಾವಣಗೆರೆ: ಶೇ.98 ರಷ್ಟು ಕೊರೊನಾ ಚೇತರಿಕೆ ; ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೆಚ್ಚುಗೆ
November 30, 2020ದಾವಣಗೆರೆ : ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಹಕಾರ ಹಾಗೂ ಪ್ರಾಮಾಣಿಕ ಪ್ರಯತ್ನದಿಂದ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದ್ದು,...
-
ರಾಜ್ಯ ಸುದ್ದಿ
ಡಿಸೆಂಬರ್ 01 ರಿಂದ ಕೊರೊನಾ ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ
November 28, 2020ಬೆಂಗಳೂರು: ಕೇಂದ್ರ ಸರ್ಕಾರ ಪ್ರಕಟಿಸಿರುವ ಆನ್ಲಾಕ್ 6 ಮಾರ್ಗಸೂಚಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಸೆಂಬರ್ 1ರಿಂದ ಡಿಸೆಂಬರ್...
-
ಜಿಲ್ಲಾ ಸುದ್ದಿ
ಚಿತ್ರದುರ್ಗ: ಜಿಲ್ಲೆಯಲ್ಲಿ 36 ಜನರಿಗೆ ಕೋವಿಡ್ ಸೋಂಕು ದೃಢ, ಸೋಂಕಿತರ ಸಂಖ್ಯೆ 13,435ಕ್ಕೆ ಏರಿಕೆ
November 25, 2020ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 36 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ...
-
ಪ್ರಮುಖ ಸುದ್ದಿ
ರಾಜ್ಯದಲ್ಲಿ 29,451 ಕೊರೊನಾ ಲಸಿಕೆ ವಿತರಣೆ ಕೇಂದ್ರ ಗುರುತಿಸಲಾಗಿದೆ: ಆರೋಗ್ಯ ಸಚಿವ ಸುಧಾಕರ್
November 24, 2020ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ವಿತರಣೆಗೆ ಸಿದ್ಧತೆ ನಡೆದಿದ್ದು, 29,451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ...
-
ರಾಷ್ಟ್ರ ಸುದ್ದಿ
ಮುಂದಿನ ವರ್ಷದ ಸೆಪ್ಟೆಂಬರ್ ವೇಳೆಗೆ 30 ಕೋಟಿ ಮಂದಿಗೆ ಕೊರೊನಾ ಲಸಿಕೆ : ಆರೋಗ್ಯ ಸಚಿವ ಹರ್ಷವರ್ಧನ್
November 23, 2020ನವದೆಹಲಿ: ಮುಂದಿನ ವರ್ಷದ ಸಪ್ಟೆಂಬರ್ ಒಳಗೆ ದೇಶದ 30 ಕೋಟಿ ಜನರಿಗೆ ಕೊರೊನಾ ಲಸಿಕೆ ಲಭ್ಯವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ...
-
ಪ್ರಮುಖ ಸುದ್ದಿ
ದಾವಣಗೆರೆ ಜಿಲ್ಲೆಯಲ್ಲಿ 28 ಕೊರೊನಾ ಪಾಸಿಟಿವ್
November 21, 2020ದಾವಣಗೆರೆ: ಜಿಲ್ಲೆಯಲ್ಲಿ ಇಂದು 28 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 28 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 21400 ಮಂದಿಗೆ...
-
ಪ್ರಮುಖ ಸುದ್ದಿ
ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದ ಲಸಿಕೆಯನ್ನೇ ಅಧಿಕೃತವಾಗಿ ಬಿಡುಗಡೆ ; ಶೀಘ್ರ ದೇಶಕ್ಕೆ ಕರೊನಾ ಲಸಿಕೆ..!
November 21, 2020ಬೆಳಗಾವಿ: ಕೊರೊನಾ ಲಸಿಕೆ ಬಗ್ಗೆ ಮೂರನೇ ಹಂತದ ಪರೀಕ್ಷೆ ನಡೆಸುತ್ತಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ಕಂಪನಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದೆ. ವಿಶ್ವ...
-
ಪ್ರಮುಖ ಸುದ್ದಿ
ದಾವಣಗೆರೆ: 17 ಕೊರೊನಾ ಪಾಸಿಟಿವ್; 30 ಡಿಸ್ಚಾರ್ಜ್
November 20, 2020ದಾವಣಗೆರೆ: ಜಿಲ್ಲೆಯಲ್ಲಿ ಇಂದು 17 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 30 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 21372 ಮಂದಿಗೆ...
-
ಪ್ರಮುಖ ಸುದ್ದಿ
ದಾವಣಗೆರೆ: ಕೊರೊನಾ ಮೇಲ್ವಿಚಾರಣೆಗಾಗಿ ಜಿಲ್ಲಾ ಕೋವಿಡ್ ಕಂಟ್ರೋಲ್ ರೂಮ್ ಆರಂಭ
November 20, 2020ದಾವಣಗೆರೆ: ಕೋವಿಡ್ 19 ಸೋಂಕಿತರಿಗೆ ತ್ವರಿತವಾಗಿ ಚಿಕಿತ್ಸೆ ನೀಡಲು ಮೇಲ್ವಿಚಾರಣೆ, ನಿಯಂತ್ರಣ ಹಾಗೂ ನಿರ್ವಹಣೆಗಾಗಿ ಜಿಲ್ಲಾ ಕೋವಿಡ್ ಕಂಟ್ರೋಲ್ ರೂಮ್ನ್ನು ರಚಿಸಲಾಗಿದ್ದು,...
-
ಪ್ರಮುಖ ಸುದ್ದಿ
ದಾವಣಗೆರೆ: 28 ಕೊರೊನಾ ಪಾಸಿಟಿವ್; 19 ಡಿಸ್ಚಾರ್ಜ್
November 19, 2020ದಾವಣಗೆರೆ: ಜಿಲ್ಲೆಯಲ್ಲಿ ಇಂದು 28 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 19 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 21355 ಮಂದಿಗೆ...

