All posts tagged "daily news update"
-
ದಾವಣಗೆರೆ
ದಾವಣಗೆರೆ: ಉದ್ಯಮಶೀಲತಾಭಿವೃದ್ಧಿ ಕೇಂದ್ರದಿಂದ 10 ದಿನಗಳ ತರಬೇತಿ ಕಾರ್ಯಕ್ರಮ
November 6, 2021ದಾವಣಗೆರೆ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಹಾಗೂ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ...
-
ದಾವಣಗೆರೆ
ತೈಲ ಬೆಲೆ ಹೆಚ್ಚಳ ಬಗ್ಗೆ ವೈಭವೀಕರಣ ಬಿಡಿ; ಸಂಸದ ಜಿ.ಎಂ ಸಿದ್ದೇಶ್ವರ
November 5, 2021ದಾವಣಗೆರೆ: ಈಗಾಗಲೇ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆಯಾಗಿದ್ದು, ಮುಂದಿನ ದಿನಗಳಲ್ಲಿ ಅಡುಗೆ ಎಣ್ಣೆ ದರ ಕೂಡ ಕಡಿಮೆ ಆಗಲಿದೆ. ಹೀಗಾಗಿ ತೈಲ...
-
ದಾವಣಗೆರೆ
ದಾವಣಗೆರೆ: ಚುನಾವಣೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬೇಕಾ…? ಅಥವಾ ತಿದ್ದುಪಡಿ ಬಯಸುವರಿಗೆ ಇಲ್ಲಿದೆ ಅವಕಾಶ
November 4, 2021ದಾವಣಗೆರೆ: ದಾವಣಗೆರೆ ಉತ್ತರ ಹಾಗೂ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರಗಳ ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2022ರ ಕಾರ್ಯವನ್ನು...
-
ದಾವಣಗೆರೆ
ಗ್ರಾಮ ಪಂಚಾಯ್ತಿ ನೌಕರರಿಗೆ ಸಕಾಲದಲ್ಲಿ ವೇತನ ಪಾವತಿಸಲು ಸಮಿತಿ ರಚಿಸಿದ ಸರ್ಕಾರ
November 4, 2021ಬೆಂಗಳೂರು: ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಹಾಗೂ ಇತರೆ ಸೌಲಭ್ಯ ಕಲ್ಪಿಸಲು ಸರ್ಕಾರ ಪಂಚಾಯತ್ ರಾಜ್ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ...
-
ದಾವಣಗೆರೆ
ದಾವಣಗೆರೆ: ಚಿಪ್ಪು ಹಂದಿ ಮಾರಾಟ ಮಾಡುತ್ತಿದ್ದ ಅಂತರ್ ಜಿಲ್ಲಾ 18 ಆರೋಪಿಗಳ ಬಂಧನ
November 4, 2021ದಾವಣಗೆರೆ: ಅಳಿವಿನಂಚಿನಲ್ಲಿರುವ ಪ್ಯಾಂಗೊಲಿನ್ (ಚಿಪ್ಪು ಹಂದಿ) ವನ್ಯಜೀವಿಯ ಚಿಪ್ಪುಗಳ ಮಾರಾಟ ಮಾಡುತ್ತಿದ್ದ 18 ಅಂತರ್ ಜಿಲ್ಲಾ ಆರೋಪಿತರ ಬಂಧನ, ಸುಮಾರು 67...
-
ದಾವಣಗೆರೆ
ಪ್ರಧಾನಿ ಕೇದಾರದಲ್ಲಿ ಅದಿ ಕರಚಾರ್ಯರ ಪ್ರತಿಮೆ ಅನಾವರಣ; ಹರಿಹರದಲ್ಲಿ ವಿಶೇಷ ಕಾರ್ಯಕ್ರಮ : ಜಿಲ್ಲಾಧಿಕಾರಿ
November 3, 2021ದಾವಣಗೆರೆ: ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 5 ರಂದು ಕೇದಾರನಾಥ ಕ್ಷೇತ್ರದಲ್ಲಿ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸುತ್ತಿದ್ದು, ಅಂದು...
-
ದಾವಣಗೆರೆ
ದಾವಣಗೆರೆ: ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
November 3, 2021ದಾವಣಗೆರೆ: 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ...
-
ದಾವಣಗೆರೆ
ದಾವಣಗೆರೆ: ಕುರ್ಕಿ ಗ್ರಾಮನ್ನು ಅಮೃತ ಗ್ರಾಮ ಯೋಜನೆ ಗೆ ಸೇರಿಸಲು ಕ್ರಮ ; ಸಚಿವ ಕೆ.ಎಸ್. ಈಶ್ವರಪ್ಪ
November 3, 2021ದಾವಣಗೆರೆ: ಅಮೃತ ಗ್ರಾಮ ಯೋಜನೆಗೆ ಸೇರ್ಪಡೆಯಾಗದಿರುವ ಕುರ್ಕಿ ಗ್ರಾಮವನ್ನು ಯೋಜನೆಡಿ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...
-
ದಾವಣಗೆರೆ
ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ಗ್ಯಾಸ್ ಸೌಲಭ್ಯ ಕಲ್ಪಿಸಲು ಹಣ ಕೇಳಿದ ಲಕ್ಷ್ಮೀ ಏಜೆನ್ಸಿ ಲೈಸೆನ್ಸ್ ರದ್ದತಿಗೆ ಶಿಫಾರಸು: ಜಿಲ್ಲಾಧಿಕಾರಿ
November 2, 2021ದಾವಣಗೆರೆ: ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲು ಹರಿಹರದ ಲಕ್ಷ್ಮೀ ಗ್ಯಾಸ್ ಏಜೆನ್ಸಿ ಅವರು ಫಲಾನುಭವಿಗಳಿಂದ ಹಣ ಕೇಳುತ್ತಿರುವ ಬಗ್ಗೆ ಬಹಳಷ್ಟು...
-
ದಾವಣಗೆರೆ
ದಾವಣಗೆರೆ: ಜಿಲ್ಲೆಯಲ್ಲಿ ಹೊಸದಾಗಿ 64 ಶಾಲಾ ಕೊಠಡಿ ನಿರ್ಮಾಣಕ್ಕೆ ಅನುಮತಿ
November 2, 2021ದಾವಣಗೆರೆ: ಕೊರೊನಾ ಕಾರಣದಿಂದಾಗಿ ಈ ವರ್ಷ ಜಿಲ್ಲೆಯಲ್ಲಿ ಒಟ್ಟು 7500 ಹೆಚ್ಚುವರಿ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ದಾಖಲಾಗಿದ್ದಾರೆ. 49 ಶಾಲೆಗಳು ಶತಮಾನ...