All posts tagged "daily news update"
-
ದಾವಣಗೆರೆ
ದಾವಣಗೆರೆ: ನಿಕಟಪೂರ್ವ ಜಿಲ್ಲಾಧಿಕಾರಿಗೆ ಬೀಳ್ಕೊಡುಗೆ, ನೂತನ ಜಿಲ್ಲಾಧಿಕಾರಿಗೆ ಸ್ವಾಗತ
July 10, 2024ದಾವಣಗೆರೆ: ಕಳೆದೊಂದು ವರ್ಷದಿಂದ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದ ಡಾ: ವೆಂಕಟೇಶ್ ಎಂ.ವಿ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ ಮತ್ತು ನೂತನವಾಗಿ ಜಿಲ್ಲಾಧಿಕಾರಿಯಾಗಿ ಆಗಮಿಸಿರುವ...
-
ದಾವಣಗೆರೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ನಾಳೆ ದಾವಣಗೆರೆಗೆ ಆಗಮನ
July 10, 2024ದಾವಣಗೆರೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ನಾಳೆ(ಜುಲೈ 11) ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜು.11 ರಂದು...
-
ದಾವಣಗೆರೆ
ದಾವಣಗೆರೆ: ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನಿಂಗ್, ಟೈಲರಿಂಗ್ ತರಬೇತಿ
July 9, 2024ದಾವಣಗೆರೆ: ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್...
-
ದಾವಣಗೆರೆ
ದಾವಣಗೆರೆ; ನಾಳೆ ನೂತನ ಜಿಲ್ಲಾಧಿಕಾರಿಗೆ ಸ್ವಾಗತ, ವರ್ಗಾವಣೆಗೊಂಡ ಡಿಸಿಗೆ ಬೀಳ್ಕೊಡುಗೆ ಕಾರ್ಯಕ್ರಮ
July 9, 2024ದಾವಣಗೆರೆ: ಹಿಂದಿನ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ವರ್ಗಾವಣೆಯಾಗಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಡಾ; ಗಂಗಾಧರಸ್ವಾಮಿ ಜಿ.ಎಂ. ಅಧಿಕಾರ ವಹಿಸಿಕೊಂಡಿದ್ದಾರೆ. ವರ್ಗಾವಣೆಗೊಂಡ ಜಿಲ್ಲಾಧಿಕಾರಿಗೆ...
-
ಪ್ರಮುಖ ಸುದ್ದಿ
ದಾವಣಗೆರೆ: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ
July 9, 2024ದಾವಣಗೆರೆ: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ (ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸ್ ನ...
-
ದಾವಣಗೆರೆ
ಪಂಪ್ ಸೆಟ್ ರಿವೈಂಡಿಂಗ್, ಫೋಟೋ-ವಿಡಿಯೋಗ್ರಫಿ 30 ದಿನದ ಉಚಿತ ತರಬೇತಿ; ಜು.13ರಂದು ನೇರ ಸಂದರ್ಶನ
July 8, 2024ದಾವಣಗೆರೆ: ರುಡ್ಸೆಟ್ ಸಂಸ್ಥೆಯಿಂದ ಚಿತ್ರದುರ್ಗದಲ್ಲಿ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಸ್ವ ಉದ್ಯೋಗದಲ್ಲಿ ಆಸಕ್ತಿ ಇರುವವರಿಗೆ 30 ದಿನಗಳ ತರಬೇತಿ ಆಯೋಜಿಸಿದೆ. ಎಲೆಕ್ಟ್ರೀಕ್ ಪಂಪ್...
-
ಚನ್ನಗಿರಿ
ದಾವಣಗೆರೆ; ಎಲ್ಲೆಡೆ ಮಳೆ ಅಬ್ಬರಿಸಿದರೂ ಈ ಊರಲ್ಲಿ ಮಾತ್ರ ಮಳೆ ಇಲ್ಲ; ಮಳೆಗಾಗಿ ಗ್ರಾಮಸ್ಥರು ಮಾಡಿದ್ದೇನು ಗೊತ್ತಾ..?
July 7, 2024ದಾವಣಗೆರೆ: ಇಡೀ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದರೂ, ಈ ಗ್ರಾಮದಲ್ಲಿ ಮಾತ್ರ ಈವರೆಗೆ ಮಳೆಯೇ ಆಗಿಲ್ಲ. ಗ್ರಾಮಸ್ಥರು ಮಳೆಗಾಗಿ ದೇವರ ಮೊರೆ...
-
ದಾವಣಗೆರೆ
ದಾವಣಗೆರೆ: ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
July 7, 2024ದಾವಣಗೆರೆ: ಪ್ರಸಕ್ತ ಸಾಲಿಗಾಗಿ ಒಂದನೇ ತರಗತಿಯಿಂದ ಅಂತಿಮ ಪದವಿ, ಡಿಪ್ಲೋಮಾ ಮತ್ತು ವೃತ್ತಿಪರ ಪದವಿ ವರೆಗೆ ರಾಜ್ಯದಲ್ಲಿರುವ ಹಾಗೂ ಸರ್ಕಾರದಿಂದ ಮಾನ್ಯತೆ...
-
ದಾವಣಗೆರೆ
ದಾವಣಗೆರೆ: ಹೊನ್ನಾಳಿ-ಹರಿಹರ ಮೂಲಕ ಹಾದುಹೋಗುವ ರಾಜ್ಯ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲು ಪ್ರಸ್ತಾವನೆ; ಸಂಸದೆ ಪ್ರಭಾ ಮಲ್ಲಿಕಾರ್ಜನ್
July 6, 2024ದಾವಣಗೆರೆ: ಹರಿಹರ, ಹೊನ್ನಾಳಿ ಹಾಗೂ ಹರಪನಹಳ್ಳಿ ತಾಲ್ಲೂಕಿನ ಮೂಲಕ ಹಾದುಹೋಗುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು...
-
ದಾವಣಗೆರೆ
ದಾವಣಗೆರೆ: ಕಲಾವಿದರ ಮಾಸಾಶನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
July 6, 2024ದಾವಣಗೆರೆ: ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರನ್ನು ಗುರುತಿಸಿ ಮಾಸಾಶನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ನಾಡು ನುಡಿಯ ಸೇವೆ, ಕಲೆ ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ...