All posts tagged "daily news update"
-
ದಾವಣಗೆರೆ
ದಾವಣಗೆರೆ: ಕ್ಷತ್ರಿಯ ಮರಾಠ ಸಮಾಜದಿಂದ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ. 75ರಷ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
July 4, 2024ದಾವಣಗೆರೆ: ಕ್ಷತ್ರಿಯ ಮರಾಠ ವಿದ್ಯಾ ಮತ್ತು ಕಲ್ಯಾಣಾಭಿವೃದ್ಧಿ ಟ್ರಸ್ಟ್ ವತಿಯಿಂದ 2023-24ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ....
-
ದಾವಣಗೆರೆ
ದಾವಣಗೆರೆ: ವಿವಿಧ ಯೋಜನೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನ
July 3, 2024ದಾವಣಗೆರೆ: ಪ್ರಸಕ್ತ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ವತಿಯಿಂದ 13 ಫಲಾನುಭವಿ ಆಧಾರಿತ ಯೋಜನೆಗಳಿಗೆ ವಿಕಲಚೇತನ ಫಲಾನುಭವಿಗಳಿಂದ ಆನ್ಲೈನ್...
-
ದಾವಣಗೆರೆ
ದಾವಣಗೆರೆ: ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಫ.ಗು.ಹಳಕಟ್ಟಿ ತ್ಯಾಗ ಅವಿಸ್ಮರಣೀಯ: ಜಿಲ್ಲಾಧಿಕಾರಿ ಡಾ.ವೆಂಕಟೇಶ್
July 2, 2024ದಾವಣಗೆರೆ: ವಿಶ್ವ ವಚನ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ಡಾ; ಫ.ಗು.ಹಳಕಟ್ಟಿ ಅವರು ಕನ್ನಡ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ ಜನತೆಗೆ...
-
ದಾವಣಗೆರೆ
ದಾವಣಗೆರೆ: ಪುಸ್ತಕ ಬಹುಮಾನಕ್ಕಾಗಿ ಲೇಖಕ, ಪ್ರಕಾಶರಿಂದ ಅರ್ಜಿ ಆಹ್ವಾನ; ಬಹುಮಾನ ಮೊತ್ತ 25 ಸಾವಿರ
July 2, 2024ದಾವಣಗೆರೆ: ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ ಕಲಾಪ್ರಕಾರಗಳಾದ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು...
-
ದಾವಣಗೆರೆ
ದಾವಣಗೆರೆ: ಪಹಣಿಗೆ ಆಧಾರ್ ಜೋಡಣೆ, ಸರ್ಕಾರಿ ಜಮೀನು ಒತ್ತುವರಿ ತಡೆಗಟ್ಟುವಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ; ತಾಂತ್ರಿಕತೆ ನೈಪುಣ್ಯತೆ ಹೆಚ್ಚಿಸಿಕೊಳ್ಳಲು ಡಿಸಿ ಸೂಚನೆ
July 1, 2024ದಾವಣಗೆರೆ: ಜಿಲ್ಲೆಯಲ್ಲಿ ಪಹಣಿಗೆ ಆಧಾರ್ ಲಿಂಕ್ ಮತ್ತು ಸರ್ಕಾರಿ ಲ್ಯಾಂಡ್ ಬೀಟ್ ಪ್ರಗತಿಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದ್ದು, ತಾಂತ್ರಿಕತೆಯ ನೈಪುಣ್ಯತೆಯನ್ನು ಕಂದಾಯ...
-
ದಾವಣಗೆರೆ
ಸಣ್ಣ ನಿರ್ಲಕ್ಷ್ಯ ಡೆಂಗಿಜ್ವರಕ್ಕೆ ಆಹ್ವಾನ; ಮನೆಯ ಸುತ್ತಮುತ್ತ ಸೊಳ್ಳೆ ಉತ್ಪತ್ತಿ ಆಗದಂತೆ ಎಚ್ಚರಿಕೆ ವಹಿಸಿ; ದಾವಣಗೆರೆ ಜಿ.ಪಂ. ಸಿಇಓ ಸೂಚನೆ
June 28, 2024ದಾವಣಗೆರೆ: ನಮ್ಮ ಸಣ್ಣ ನಿರ್ಲಕ್ಷ್ಯ ಕೂಡ ಡೆಂಗಿಜ್ವರದಿಂದ ನರಳುವಂತೆ ಮಾಡಬಹುದು, ಆದ್ದರಿಂದ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸೊಳ್ಳೆ ಉತ್ಪತ್ತಿ ತಾಣಗಳಿಂದ ಮುಕ್ತಗೊಳಿಸಿ...
-
ಪ್ರಮುಖ ಸುದ್ದಿ
ದಾವಣಗೆರೆ: ರಾಜ್ಯದ ಆರ್ಥಿಕ ಅಭಿವೃದ್ಧಿಗೆ ನಾಡಪ್ರಭು ಕೆಂಪೇಗೌಡರ ಕೊಡುಗೆ ಅಪಾರ; ಜಿಲ್ಲಾಧಿಕಾರಿ ಡಾ: ವೆಂಕಟೇಶ್
June 27, 2024ದಾವಣಗೆರೆ: ಸರ್ವಜಾತಿ ಸಮನ್ವಯ, ಸರ್ವಧರ್ಮ ಪಾಲಕರು, ವಿಶಾಲ ನೀರಾವರಿ ಯೋಜನೆಗಳು ಹಾಗೂ ಬೃಹತ್ ಬೆಂಗಳೂರು ನಿರ್ಮಾಣದಂತಹ ಕಾರ್ಯಗಳಿಂದ ನಾಡಿನಲ್ಲಿ ಪ್ರಖ್ಯಾತಿ ಹೊಂದಿದಂತಹವರು...
-
ದಾವಣಗೆರೆ
ದಾವಣಗೆರೆ: ಜೂ.27ರಂದು ಜಪ್ತಿ ಮಾಡಿದ ಪಡಿತರ ಅಕ್ಕಿ, ರಾಗಿ ಬಹಿರಂಗ ಹರಾಜು
June 26, 2024ದಾವಣಗೆರೆ: ಹರಿಹರ ತಾಲ್ಲೂಕಿನಲ್ಲಿ ವಶಪಡಿಸಿಕೊಳ್ಳಲಾದ 41 ಪ್ಲಾಸ್ಟಿಕ್ ಚೀಲಗಳಲ್ಲಿನ 16.40 ಕ್ವಿಂಟಾಲ್ ಅಕ್ಕಿ, 3 ಪ್ಲಾಸ್ಟಿಕ್ ಚೀಲಗಳಲ್ಲಿನ 1.20 ಕ್ವಿಂಟಾಲ್ ರಾಗಿಯನ್ನು...
-
ದಾವಣಗೆರೆ
ದಾವಣಗೆರೆ: ಅಖಂಡ ಭಾರತದ ಪರಿಕಲ್ಪನೆ ಸಂಸ್ಕಾರಯುತ ಶಿಕ್ಷಣದ ಮೂಲಕ ಸಾಕಾರಗೊಳ್ಳಲಿ-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
June 25, 2024ದಾವಣಗೆರೆ: ಸುಶಿಕ್ಷಿತ ಸಮಾಜ ನಿರ್ಮಾಣ ರಾಷ್ಟ್ರದ ಅಭ್ಯುದಯಕ್ಕೆ ನಾಂದಿಯಾಗುವುದು, ವೈವಿಧ್ಯಮಯ ಆಚಾರ ವಿಚಾರ, ಸಂಸ್ಕೃತಿ ಪರಂಪರೆ ಇತಿಹಾಸದಿಂದ ಕೂಡಿದ ಭವ್ಯ ಭಾರತದ...
-
ದಾವಣಗೆರೆ
ದಾವಣಗೆರೆ: ಸಿರಿಧಾನ್ಯ ನವಣೆ ಬೆಳೆಯ ಸಮಗ್ರ ನಿರ್ವಹಣೆ ಮುಂಚೂಣಿ ಪ್ರಾತ್ಯಕ್ಷಿಕೆ
June 25, 2024ದಾವಣಗೆರೆ: ಸಿರಿಧಾನ್ಯ ನವಣೆ ಬೆಳೆಯಲ್ಲಿ ಅಧಿಕ ಇಳುವರಿ ಕೊಡುವ ಹಾಗೂ ಬರ ನಿರೋಧಕ ತಳಿಯಾದ HN-46 ತಳಿ ಮುಂಗಾರಿಗೆ ಸೂಕ್ತ ಎಂದರು...