All posts tagged "featured"
-
ದಾವಣಗೆರೆ
ದಾವಣಗೆರೆ: ಜಿಲ್ಲಾ ಮಟ್ಟದ ಅತ್ಯುತ್ತಮ 21 ಶಿಕ್ಷಕರಿಗೆ ಪ್ರಶಸ್ತಿ ಪ್ರಕಟ ; ನಾಳೆ ಪ್ರಶಸ್ತಿ ಪ್ರದಾನ
September 4, 2021ದಾವಣಗೆರೆ: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಪ್ರಕಟಿಸಲಾದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಹಾಗೂ...
-
ದಾವಣಗೆರೆ
ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರತಿಷ್ಠಿತ ಶಾಲೆಯಲ್ಲಿ 6ನೇ ತರಗತಿ ಪ್ರವೇಶ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ
September 4, 2021ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿಗೆ ಪ್ರತಿಭಾನ್ವಿತ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ಅರ್ಹತಾ ಪರೀಕ್ಷೆಯ...
-
ಪ್ರಮುಖ ಸುದ್ದಿ
ನಾಳೆ ಬೆಂಗಳೂರಲ್ಲಿ ನಡೆಯಲಿರುವ ರೈತ ವಿದ್ಯಾ ನಿಧಿ ಕಾರ್ಯಕ್ರಮಕ್ಕೆ ಜಿಲ್ಲೆಯ ಪ್ರತಿನಿಧಿಯಾಗಿ ಐವರು ಮಕ್ಕಳು ಭಾಗಿ
September 4, 2021ದಾವಣಗೆರೆ: ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಾಳೆ (ಸೆ.5) ಹಮ್ಮಿಕೊಂಡಿರುವ ರೈತ ವಿದ್ಯಾನಿಧಿ ಕಾರ್ಯಕ್ರಮ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು...
-
ದಾವಣಗೆರೆ
ದಾವಣಗೆರೆ: ಅತ್ತುತ್ತಮ ಯುವ ಸಂಘ ಪ್ರಶಸ್ತಿಗೆ ಅರ್ಜಿ ಆಹ್ವಾನ
September 4, 2021ದಾವಣಗೆರೆ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಅಡಿಯಲ್ಲಿ ಬರುವ ನೆಹರು ಯುವ ಕೇಂದ್ರ ದಾವಣಗೆರೆ ವತಿಯಿಂದ ಜಿಲ್ಲೆಯ...
-
ದಾವಣಗೆರೆ
ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ನಾಳೆ ದಾವಣಗೆರೆ ಆಗಮನ
September 4, 2021ದಾವಣಗೆರೆ: ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ನಾಳೆ ( ಸೆ. 05) ದಾವಣಗೆರೆ ಆಗಮಿಸಲಿದ್ದಾರೆ. ಸಚಿವರು...
-
ಚನ್ನಗಿರಿ
ದಾವಣಗೆರೆ: 5 ಲಕ್ಷ ಮೌಲ್ಯದ ಶ್ರೀಗಂಧದ ತುಂಡು ವಶ
September 4, 2021ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗುರುರಾಜಪುರ ಗ್ರಾಮದ ಬಸ್ ನಿಲ್ದಾಣ ಬಳಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 5 ಲಕ್ಷ ಮೌಲ್ಯದ ಶ್ರೀ...
-
ಕೃಷಿ ಖುಷಿ
ತೆಂಗು ಬೆಳೆಗಾರರಿಗೆ ಸರ್ಕಾರ ಕೇರಾ ಸುರಕ್ಷಾ ವಿಮಾ ಯೋಜನೆ ಜಾರಿ; ರೈತರು ನೋಂದಾಯಿಸಿ ಸದುಪಯೋಗ ಪಡೆದುಕೊಳ್ಳಿ…!
September 4, 2021ದಾವಣಗೆರೆ: ತೆಂಗು ಅಭಿವೃದ್ದಿ ಮಂಡಳಿಯವರು ತೆಂಗಿನ ಮರ ಹತ್ತುವವರು, ತೆಂಗಿನಕಾಯಿ ಕೀಳುವವರು, ನೀರಾ ತಂತ್ರಜ್ಞಾರನ್ನು ಉತ್ತೇಜಿಸಲು ಹಾಗೂ ಅವರ ಸುರಕ್ಷತೆ ಹಿತದೃಷ್ಠಿಯಿಂದ...
-
ದಾವಣಗೆರೆ
ದಾವಣಗೆರೆ: ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ
September 4, 2021ದಾವಣಗೆರೆ: ದಾವಣಗೆರೆ/ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್11-ಎಲ್ಎಫ್1 ಮತ್ತು ಎಫ್8-ವಿಜಯನಗರ ಮಾರ್ಗಗಳ ವ್ಯಾಪ್ತಿಯಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ಮತ್ತು ತುರ್ತು ನಿರ್ವಹಣಾ...
-
ಪ್ರಮುಖ ಸುದ್ದಿ
ಶನಿವಾರ ರಾಶಿ ಭವಿಷ್ಯ
September 4, 2021ಈ ರಾಶಿಯವರಿಗೆ ಹೊಸ ಉದ್ಯಮ ಪ್ರಾರಂಭದ ಚಿಂತನೆ! ಮದುವೆ ದಿನಾಂಕ ನಿಶ್ಚಿತ ಮಾಡುವಿರಿ! ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ಸಿಗುವ ಭಾಗ್ಯ!...
-
ದಾವಣಗೆರೆ
ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ
September 4, 2021ದಾವಣಗೆರೆ: ದಾವಣಗೆರೆ/ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್11-ಎಲ್ಎಫ್1 ಮತ್ತು ಎಫ್8-ವಿಜಯನಗರ ಮಾರ್ಗಗಳ ವ್ಯಾಪ್ತಿಯಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ಮತ್ತು ತುರ್ತು ನಿರ್ವಹಣಾ...