All posts tagged "featured"
-
ಪ್ರಮುಖ ಸುದ್ದಿ
ನೂತನ ವಿಜಯನಗರ ಜಿಲ್ಲೆಗೆ ಬಳ್ಳಾರಿ ಜಿಲ್ಲೆಯ ಅಧಿಕಾರಿಗಳ ಪ್ರಭಾರ: ಸರ್ಕಾರ ಆದೇಶ
February 27, 2021ವಿಜಯನಗರ: ನೂತನ ವಿಜಯನಗರ ಜಿಲ್ಲೆಗೆ ಬಳ್ಳಾರಿ ಜಿಲ್ಲೆ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ವಹಿಸಲಾಗಿದೆ. ನೂತನ ವಿಜಯನಗರ...
-
ಪ್ರಮುಖ ಸುದ್ದಿ
FDA ಪ್ರಶ್ನೆ ಪತ್ರಿಕೆ ಸೋರಿಕೆ; ಮುಂದೂಡಿದ್ದ ಪರೀಕ್ಷೆ ನಾಳೆ
February 27, 2021ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಎಫ್ ಡಿಎ ಪರೀಕ್ಷೆ ನಾಳೆ ನಡೆಯಲಿದೆ. ಈ ಬಾರಿ ಯಾವುದೇ ಅಕ್ರಮ ನಡೆಯದಂತೆ...
-
Home
ಶನಿವಾರ ರಾಶಿ ಭವಿಷ್ಯ
February 27, 2021ಈ ರಾಶಿಯವರಿಗೆ ಬಯಸಿದ್ದೆಲ್ಲ ಸಿಗುವುದು! ಶನಿವಾರ- ರಾಶಿ ಭವಿಷ್ಯ ಫೆಬ್ರವರಿ-27,2021 ಸೂರ್ಯೋದಯ: 06:35 AM, ಸೂರ್ಯಸ್ತ: 06:26 PM ಶಾರ್ವರೀ ನಾಮ...
-
ದಾವಣಗೆರೆ
ಜಿಲ್ಲೆಗೊಂದು ವಿಧಿ ವಿಜ್ಞಾನ ಕೇಂದ್ರಗಳ ಅಗತ್ಯ; ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್
February 26, 2021ದಾವಣಗೆರೆ: ರಾಜ್ಯದಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯ ಸಂಖ್ಯೆ ಕಡಿಮೆ ಇದ್ದು, ಪರೀಕ್ಷೆಗೆ ಕಳುಹಿಸಿದ ಸ್ಯಾಂಪಲ್ ವರದಿ ತಡವಾಗುತ್ತಿದೆ. ಹೀಗಾಗಿ ಶೀಘ್ರ ವರದಿ...
-
ದಾವಣಗೆರೆ
ಭತ್ತ, ರಾಗಿ, ಬಿಳಿಜೋಳ ಖರೀದಿಯ ಗರಿಷ್ಠ ಮಿತಿ ತೆರವು : ಜಿಲ್ಲಾಧಿಕಾರಿ
February 26, 2021ದಾವಣಗೆರೆ: 2020-21ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸಲಾಗುವ ಭತ್ತ, ರಾಗಿ ಮತ್ತು ಬಿಳಿಜೋಳ ಧಾನ್ಯಗಳ ಪ್ರತಿ ಎಕರೆಗೆ...
-
ಪ್ರಮುಖ ಸುದ್ದಿ
ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಜಾಹೀರಾತಿಗೆ ಅನುಮತಿ ಕಡ್ಡಾಯ
February 26, 2021ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲೆಕ್ಸ್ಗಳ ಮೂಲಕ ಜಾಹೀರಾತುಗಳನ್ನು ಪ್ರದರ್ಶಿಸಲು ಪಾಲಿಕೆಯಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ತಪ್ಪಿದ್ದಲ್ಲಿ ಕರ್ನಾಟಕ ಪೌರ...
-
ಪ್ರಮುಖ ಸುದ್ದಿ
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಾ. 31 ವರೆಗೆ ಹಳೆ ಬಸ್ ಪಾಸ್ ತೋರಿಸಿ ಪ್ರಯಾಣಿಸಲು ಅವಕಾಶ..!
February 26, 2021ಬೆಂಗಳೂರು : ರಾಜ್ಯದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಫೆ .28ಕ್ಕೆ ಕೊನೆಯದಾಗಿದ್ದ 2019-20ನೇ ಸಾಲಿನ ಹಳೆಯ ಬಸ್ ಪಾಸ್ ಅವಧಿಯನ್ನು ಇದೀಗ...
-
ಪ್ರಮುಖ ಸುದ್ದಿ
ಸರ್ಕಾರಿ ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಡಿಜಿಟಲ್ ಕಲಿಕೆಗೆ 12,500 ಕಂಪ್ಯೂಟರ್ ಪೂರೈಕೆ: ಡಿಸಿಎಂ ಅಶ್ವತ್ಥ್ ನಾರಾಯಣ
February 26, 2021ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲವಾಗುವನಿಟ್ಟಿನಲ್ಲಿ ‘ಶಿಕ್ಷಣಕ್ಕೆ ಸಹಾಯ’ ಯೋಜನೆಯಡಿಯಲ್ಲಿ 30,000...
-
ಪ್ರಮುಖ ಸುದ್ದಿ
13.8 ಕೋಟಿ ವೆಚ್ಚದಲ್ಲಿ ಸಚಿವರು, ಸಂಸದರಿಗೆ ಹೊಸ ಕಾರು ಖರೀದಿಗೆ ಸರ್ಕಾರ ಅನುಮೋದನೆ..!
February 26, 2021ಬೆಂಗಳೂರು: ಕೊರೊನಾ ಆರ್ಥಿಕ ಬಿಕ್ಕಟಿನ ನಡುವೆಯೇ ರಾಜ್ಯ ಸರ್ಕಾರ ತನ್ನ 32 ಸಚಿವರು ಮತ್ತು 28 ಸಂಸದರಿಗೆ 13.8 ಕೋಟಿ ರೂ.ಗಳ...
-
ರಾಷ್ಟ್ರ ಸುದ್ದಿ
ಪೆಟ್ರೋಲ್, ಡೀಸೇಲ್ ದರ ಏರಿಕೆಯಿಂದ ಬೇಸತ್ತಿದ್ದ ಜನರಿಗೆ ಸಿಹಿ ಸುದ್ದಿ; ಚಳಿಗಾಲ ಕಳೆದ ಮೇಲೆ ದರ ಇಳಿಕೆ: ಪೆಟ್ರೋಲಿಯಂ ಸಚಿವ
February 26, 2021ನವದೆಹಲಿ: ದಿನದಿಂದ ದಿನಕ್ಕೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿದ್ದು, ಈ ಮಧ್ಯೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್...