All posts tagged "harapanhalli"
-
ಹರಪನಹಳ್ಳಿ
ಹರಪನಹಳ್ಳಿ: ಸರಳವಾಗಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ
October 23, 2020ಡಿವಿಜಿ ಸುದ್ದಿ, ಹರಪನಹಳ್ಳಿ: ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ ಸರಳವಾಗಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಗಿತು.ಜಗಳೂರು ಶಾಸಕ ಎಸ್ ವಿ ರಾಮಚಂದ್ರ ಕಿತ್ತೂರು...
-
ಹರಪನಹಳ್ಳಿ
ಉಚ್ಚಂಗಿದುರ್ಗ: ಸರಳ ದಸರಾ; ದೇವಿಗೆ ವಿಶೇಷ ಬಾಳೆ ಹಣ್ಣಿನ ಅಲಂಕಾರ
October 20, 2020ಡಿವಿಜಿ ಸುದ್ದಿ, ಬಳ್ಳಾರಿ: ಜಿಲ್ಲೆ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದ ಶಕ್ತಿದೇವತೆ ಉಚ್ಚಂಗೆಮ್ಮನ ದೇವಸ್ಥಾನದಲ್ಲಿ ಈ ಬಾರಿ ಸರಳ ದಸರಾ ಆಚರಿಸಲಾಗುತ್ತಿದೆ. ಅಕ್ಟೋಬರ್...
-
ಹರಪನಹಳ್ಳಿ
ಉಚ್ಚಂಗಿದುರ್ಗ: ಉಚ್ಚೆಂಗೆಮ್ಮದೇವಿ ಹುಂಡಿಯಲ್ಲಿ 16 ಲಕ್ಷ ಸಂಗ್ರಹ
October 15, 2020ಡಿವಿಜಿ ಸುದ್ದಿ, ಉಚ್ಚಂಗಿದುರ್ಗ: ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದ ಉಚ್ಚೆಂಗೆಮ್ಮದೇವಿ ದೇವಸ್ಥಾನ ಹುಂಡಿ ಎಣಿಕೆಯಲ್ಲಿ 16,02,845 ರೂಪಾಯಿಗಳು ಸಂಗ್ರಹವಾಗಿದೆ. ಬೆಳಿಗ್ಗೆ...
-
ಹರಪನಹಳ್ಳಿ
SSLC ಫಲಿತಾಂಶ: ಹರಪನಹಳ್ಳಿ ತಾಲ್ಲೂಕಿನಲ್ಲಿಯೇ ಮೊದಲ ಸ್ಥಾನ ಪಡೆದ ಉಚ್ಚಂಗಿದುರ್ಗದ ಬಡ ರೈತನ ಮಗಳು
August 11, 2020ಡಿವಿಜಿ ಸುದ್ದಿ, ಹರಪನಹಳ್ಳಿ: ಈ ಬಾರಿಯ SSLC ಪರೀಕ್ಷೆಯಲ್ಲಿ ತಾಲ್ಲೂಕಿನ ಉಚ್ಚoಗಿದುರ್ಗದ ಶ್ರೀ ಉತ್ಸವಾoಭ ಪ್ರೌಢಶಾಲೆಯ ವಿದ್ಯಾರ್ಥಿನಿ ಉಷಾ 625ಕ್ಕೆ 613...
-
ಹರಪನಹಳ್ಳಿ
ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ವಿರುದ್ಧ ಪ್ರಕರಣ ದಾಖಲು
August 8, 2020ಡಿವಿಜಿ ಸುದ್ದಿ, ಹರಪನಹಳ್ಳಿ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಪುತ್ರನ ವಯಸ್ಸಿನ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂದು ದೂರು ನೀಡಿದವರಿಗೆ ಜೀವ...
-
ಹರಪನಹಳ್ಳಿ
ಚಿಗಟೇರಿ ಶ್ರೀ ನಾರದ ಮುನಿ ದೇವಸ್ಥಾನದಲ್ಲಿ ಸಾಂಕೇತಿಕ ಪೂಜೆ
July 25, 2020ಡಿವಿಜಿ ಸುದ್ದಿ, ಹರಪನಹಳ್ಳಿ: ಶ್ರಾವಣ ಮಾಸದ ಅಂಗವಾಗಿ ಇತಿಹಾಸ ಪ್ರಸಿದ್ಧ ಚಿಗಟೇರಿ ಶ್ರೀ ಶಿವನಾರದ ಮುನಿ ದೇವಾಲಯದಲ್ಲಿ ಸಾಂಕೇತಿಕವಾಗಿ ವಿಶೇಷ ಪೂಜೆಯನ್ನು...
-
ಪ್ರಮುಖ ಸುದ್ದಿ
ಹರಪನಹಳ್ಳಿ: ನಮಗೂ ಕೊರೊನಾ ಟೆಸ್ಟ್ ಮಾಡಿಸಿ ಎಂದು ಮನವಿ ಮಾಡಿದ ಪೊಲೀಸ್ ಕ್ವಾಟ್ರರ್ಸ್ ನಿವಾಸಿಗಳು
June 29, 2020ಡಿವಿಜಿ ಸುದ್ದಿ, ಹರಪನಹಳ್ಳಿ: ತಾಲ್ಲೂಕಿನ ಅರಸೀಕೆರೆ ಪೊಲೀಸ್ ಪೇದೆಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ನಮಗೂ ಕೊರೊನಾ ಟೆಸ್ಟ್ ಮಾಡಿಸಿ ಎಂದು...
-
ಪ್ರಮುಖ ಸುದ್ದಿ
ಹರಪನಹಳ್ಳಿ: ಪೊಲೀಸ್ ಪೇದೆಗೆ ಸೋಂಕು; ಮುನ್ನೆಚ್ಚರಿಕೆಯಿಂದ ಪರೀಕ್ಷೆ ಬರೆದ ವಿದ್ಯಾರ್ಥಿಗಳು..!
June 27, 2020ಡಿವಿಜಿ ಸುದ್ದಿ, ಹರಪನಹಳ್ಳಿ: ತಾಲ್ಲೂಕಿನ ಉಚ್ಚoಗಿದುರ್ಗದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀ ಉತ್ಸವಾoಭ ಪ್ರೌಢಶಾಲೆಯಲ್ಲಿ ಇಂದು ಎಸ್.ಎಸ್....
-
ಪ್ರಮುಖ ಸುದ್ದಿ
ಹರಪನಹಳ್ಳಿ: ಉಚ್ಚೆಂಗೆಮ್ಮದೇವಿ ಹುಂಡಿಯಲ್ಲಿ 15.43 ಲಕ್ಷ ಸಂಗ್ರಹ
June 17, 2020ಡಿವಿಜಿ ಸುದ್ದಿ, ಉಚ್ಚಂಗಿದುರ್ಗ: ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದ ಉಚ್ಚೆಂಗೆಮ್ಮದೇವಿ ದೇವಸ್ಥಾನದಲ್ಲಿ ಬುಧವಾರ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆಯಿತು....
-
ಪ್ರಮುಖ ಸುದ್ದಿ
ಉಚ್ಚoಗಿದುರ್ಗದಲ್ಲಿ ಕೊರೊನಾ ಜಾಗೃತಿ ಮೂಡಿಸಿದ ಆಶಾ ಕಾರ್ಯಕರ್ತೆಯರು
April 10, 2020ಡಿವಿಜಿ ಸುದ್ದಿ, ಹರಪನಹಳ್ಳಿ: ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ ಆಶಾ ಕಾರ್ಯಕರ್ತರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಾಯಕಿಯರು ಗ್ರಾಮದಲ್ಲಿನ ಅಂಗಡಿಗಳಿಗೆ ಭೇಟಿ ನೀಡಿ ಜಾಗೃತಿ...