All posts tagged "karnataka"
-
ಪ್ರಮುಖ ಸುದ್ದಿ
ಇನ್ನೂ ಎರಡು ದಿನ ಭಾರೀ ಮಳೆ ಮುನ್ಸೂಚನೆ; ಮಳೆ ಅಬ್ಬರಕ್ಕೆ ತತ್ತರಿಸಿದ ಜನ; ಎಲ್ಲೆಲ್ಲಿ ಅಲರ್ಟ್ ಘೋಷಣೆ..?
October 17, 2024ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಇನ್ನೂ ಎರಡ್ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
-
ಪ್ರಮುಖ ಸುದ್ದಿ
ಕೆಪಿಟಿಸಿಎಲ್ ನಲ್ಲಿ ಭರ್ಜರಿ ಉದ್ಯೋಗಾವಕಾಶ; 2,975 ಹುದ್ದೆ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
October 16, 2024ಬೆಂಗಳೂರು; ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ( KPTCL ) ಭರ್ಜರಿ ಉದ್ಯೋಗಾವಕಾಶಗಳಿದ್ದು, ಬರೋಬ್ಬರಿ 2,975 ಹುದ್ದೆ ಭರ್ತಿಗೆ...
-
ಪ್ರಮುಖ ಸುದ್ದಿ
ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ ಡೇಟ್ ಫಿಕ್ಸ್; ನ.13 ಮತದಾನ- ನ.23ರಂದು ಮತ ಎಣಿಕೆ
October 15, 2024ನವದೆಹಲಿ: ಭಾರತದ ಚುನಾವಣಾ ಆಯೋಗವು ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಗಳ ಉಪ ಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಈ ಮೂರೂ...
-
ಪ್ರಮುಖ ಸುದ್ದಿ
ಮುಂದಿನ 24 ಗಂಟೆಯಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ದಾವಣಗೆರೆ ಸಹಿತ ಈ ಜಿಲ್ಲೆಯಲ್ಲಿ ಅಲರ್ಟ್..!!
October 13, 2024ಬೆಂಗಳೂರು: ಅರಬ್ಬಿ ಸಮುದ್ರದ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ...
-
ಪ್ರಮುಖ ಸುದ್ದಿ
ಆರು ದಿನ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ಈ ಜಿಲ್ಲೆಯಲ್ಲಿ ಅಲರ್ಟ್..!!
October 12, 2024ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ಮುಂದಿನ ಆರು ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
-
ಪ್ರಮುಖ ಸುದ್ದಿ
ವಾಯುಭಾರ: ಮುಂದಿನ ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ
October 11, 2024ಬೆಂಗಳೂರು: ಲಕ್ಷದ್ವೀಪ ಪ್ರದೇಶದಲ್ಲಿ ವಾಯುಭಾರ ಕುಸಿತ ಪರಿಣಾಮ ಮುಂದಿನ 4 ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ....
-
ಪ್ರಮುಖ ಸುದ್ದಿ
ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ
October 10, 2024ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಿದ್ದು, ಮುಂದಿನ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ...
-
ಪ್ರಮುಖ ಸುದ್ದಿ
34 ಎಡಿಎಲ್ಆರ್, 364 ಸರ್ವೆಯರ್ ಹುದ್ದೆ ಭರ್ತಿ; ಕಂದಾಯ ಸಚಿವ ಕೃಷ್ಣ ಬೈರೇಗೌಡ
October 9, 2024ಬೆಂಗಳೂರು: ರಾಜ್ಯದಲ್ಲಿ 34 ಸರ್ವೆ ಎಡಿಎಲ್ಆರ್ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ...
-
ಪ್ರಮುಖ ಸುದ್ದಿ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಐದಾರು ದಿನ ಜೋರು ಮಳೆ ಮುನ್ಸೂಚನೆ
October 6, 2024ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ, ವಾಯುಭಾರ ಕುಸಿತ ಪರಿಣಾಮ ರಾಜ್ಯಗಳಲ್ಲಿ ಮುಂದಿನ ಐದಾರು ದಿನ ಜೋರು ಮಳೆಯಾಗುವ ಸಾಧ್ಯತೆ ಎಂದು...
-
ಪ್ರಮುಖ ಸುದ್ದಿ
ಆಳ್ವಾಸ್ ಪ್ರತಿಷ್ಠಾನದಿಂದ ವಿದ್ಯಾರ್ಥಿಗಳಿಗೆ ವಿಶೇಷ ಶೈಕ್ಷಣಿಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
October 5, 2024ಮೂಡುಬಿದಿರೆ: ಶೈಕ್ಷಣಿಕ, ಕ್ರೀಡೆ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹ ಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರ ಮೂಲಕ ನಾಡಿನ...