All posts tagged "karnataka"
-
ರಾಜ್ಯ ಸುದ್ದಿ
ಪದವಿ ವಿದ್ಯಾರ್ಥಿಗಳಿಗೆ ಶಾಕ್ ; ಎಲ್ಲ ಪದವಿ ಕೋರ್ಸ್ ಗಳ ಶುಲ್ಕ ಹೆಚ್ಚಳ
May 20, 2025ಬೆಂಗಳೂರು: ಸರ್ಕಾರ ವಿದ್ಯಾರ್ಥಿಗಳಿಗೆ ಶಾಕ್ ನೀಡಿದೆ. ಕಾಲೇಜು ಶಿಕ್ಷಣ ಇಲಾಖೆಯು ಸರಕಾರಿ ಮತ್ತು ಅನುದಾನಿತ ಕಾಲೇಜುಗಳ ಶುಲ್ಕವನ್ನು ಶೇ.5 ಹೆಚ್ಚಳ ಮಾಡಿ...
-
ದಾವಣಗೆರೆ
ದಾವಣಗೆರೆ: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ; 90 ದಿನ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
May 19, 2025ದಾವಣಗೆರೆ: ಪ್ರಸಕ್ತ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ, ಮೈಸೂರು ಕಂದಾಯ ವಿಭಾಗಗಳಲ್ಲಿನ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ...
-
ದಾವಣಗೆರೆ
ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
May 19, 2025ದಾವಣಗೆರೆ: ಬ್ಯಾಂಕ್ ಆಫ್ ಬರೋಡದಲ್ಲಿ ಮಾಜಿ ಸೈನಿಕರಿಗಾಗಿ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಮಾಜಿ ಸೈನಿಕರಿಂದ (ex soldier) ಅರ್ಜಿ ಆಹ್ವಾನಿಸಲಾಗಿದೆ. ವೆಬ್...
-
ಪ್ರಮುಖ ಸುದ್ದಿ
ಐಟಿಐ ವಿದ್ಯಾರ್ಥಿಗಳಿಗೆ ಎಚ್ಎಎಲ್ ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
May 19, 2025ದಾವಣಗೆರೆ: ಎಚ್ಎಎಲ್ (ಹಿಂದೂಸ್ತಾನ್ ಏರೋ ನಾಟಿಕ್ಸ್ ಲಿಮಿಟೆಡ್) ಐಟಿಐ ವಿದ್ಯಾರ್ಥಿಗಳಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವ ವಿಭಾಗದಲ್ಲಿ ಹುದ್ದೆ ಫಿಟ್ಟರ್,...
-
ರಾಜ್ಯ ಸುದ್ದಿ
ವಾಯುಭಾರ ಕುಸಿತ; ಇನ್ನೂ ಎರಡ್ಮೂರು ದಿನ ಮಳೆ ಮುನ್ಸೂಚನೆ
May 19, 2025ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ಇನ್ನೂ ಎರಡ್ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
-
ಪ್ರಮುಖ ಸುದ್ದಿ
ಮೇ 22ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ
May 18, 2025ಬೆಂಗಳೂರು: ಮೇ 22ರ ವರೆಗೆ ರಾಜ್ಯದಲ್ಲಿ ಭಾರೀ ಪ್ರಮಾಣದ ಮುಂಗಾರು ಪೂರ್ವ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
-
ದಾವಣಗೆರೆ
ಭೂ ಸುರಕ್ಷಾ ಯೋಜನೆ; ಅರ್ಜಿ ಸಲ್ಲಿಸಿದ 2 ದಿನದಲ್ಲಿ ಡಿಜಿಟಲ್ ರೂಪದ ಭೂ ದಾಖಲೆಗಳು ಲಭ್ಯ
May 18, 2025ದಾವಣಗೆರೆ: ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳನ್ನು ಡಿಜಿಟಲ್ ಭೂ ದಾಖಲೆಗಳ ವಿತರಣೆ ಮೂಲಕ ಸಾರ್ವಜನಿಕರಿಗೆ ಒದಗಿಸುವ ವ್ಯವಸ್ಥೆಯನ್ನು ಜಾರಿಗೆ ತರಬೇಕು...
-
ರಾಜ್ಯ ಸುದ್ದಿ
ಎರಡ್ಮೂರು ದಿನ ಭಾರೀ ಮಳೆ ಮುನ್ಸೂಚನೆ
May 16, 2025ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನ ಗುಡಗು ಸಹಿತ ಭಾರಿ ಮಳೆ (rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ,...
-
ಪ್ರಮುಖ ಸುದ್ದಿ
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2 ಸಾವಿರ ಹೆಚ್ಚಳ
May 16, 2025ಬೆಂಗಳೂರು: ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಮಾಸಿಕ ಗೌರವಧನವನ್ನು ತಲಾ...
-
ಪ್ರಮುಖ ಸುದ್ದಿ
ಮುಂದಿನ 7 ದಿನ ಭಾರೀ ಮಳೆ ಮುನ್ಸೂಚನೆ
May 15, 2025ಬೆಂಗಳೂರು: ಮುಂದಿನ 7 ದಿನ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ....