All posts tagged "Latest news davangere"
-
ಚನ್ನಗಿರಿ
ದಾವಣಗೆರೆ: ಪ್ರಿಯಕರನ ಜತೆ ಸೇರಿ ಪತಿ ಕೊ*ಲೆ ಮಾಡಿ ಕೇರಳಕ್ಕೆ ಪರಾರಿ; ಮಹಿಳೆ ಸೇರಿ ಇಬ್ಬರ ಬಂಧನ
July 29, 2025ದಾವಣಗೆರೆ: ಪ್ರಿಯಕರನ ಜತೆ ಸೇರಿ ಪತಿ ಕೊ*ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಮಹಿಳೆ ಸಹುತ ಇನ್ಬಿಬ್ವರು ಆರೋಪಿಗಳನ್ನು ಚನ್ನಗಿರಿ ಠಾಣೆ ಪೊಲೀಸರು...
-
ಹರಿಹರ
ದಾವಣಗೆರೆ: ಈ ಏರಿಯಾದಲ್ಲಿ ನಾಳೆ ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ
July 20, 2025ದಾವಣಗೆರೆ: ಜಿಲ್ಲೆಯ ಹರಿಹರ 220/66 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕೆಲಸಹಮ್ಮಿಕೊಂಡಿರುವುದರಿಂದ ತಾಲ್ಲೂಕಿನ ವಿವಿಧೆಡೆ ಜು.21 ರಂದು ಬೆಳಿಗ್ಗೆ...
-
ದಾವಣಗೆರೆ
ದಾವಣಗೆರೆ: ಮಾವು, ಹಲಸು, ಇತರೆ ಹಣ್ಣುಗಳ ಪ್ರದರ್ಶ ಮಾರಾಟ ಮೇಳ
June 14, 2025ದಾವಣಗೆರೆ: ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್ 16 ರಿಂದ 18 ರವರೆಗೆ ನಗರದ ವಿನೋಬನಗರದ 1ನೇ ಮುಖ್ಯರಸ್ತೆಯಲ್ಲಿರುವ ತೋಟಗಾರಿಕೆ...
-
ದಾವಣಗೆರೆ
ದಾವಣಗೆರೆ: ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ; ಮಾ.15 ರಂದು ಬೃಹತ್ ಉದ್ಯೋಗ ಮೇಳ
March 8, 2025ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ಮಾರ್ಚ್ 15 ರಂದು ನಗರದ...
-
ಪ್ರಮುಖ ಸುದ್ದಿ
ದಾವಣಗೆರೆ: ಅಡಿಕೆ ದರದಲ್ಲಿ ಇಳಿಕೆ; ಡಿ.11ರ ರೇಟ್ ಎಷ್ಟು ..?
December 11, 2024ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರಲ್ಲಿ (arecanut rate) ಕಳೆದ 20 ದಿನದಿಂದ ಸತತ ಚೇತರಿಕೆ ಕಾಣುತ್ತಿತ್ತು. ಅಟದರೆ,ಇಂದು...
-
ದಾವಣಗೆರೆ
B.Ed ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
December 11, 2024ದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಮಾನ್ಯತೆ ಪಡೆದಿರುವ ಸರ್ಕಾರಿ / ಅರೆ ಸರ್ಕಾರಿ/ ಅನುದಾನಿತ ಹಾಗೂ ಖಾಸಗಿ...
-
ದಾವಣಗೆರೆ
ದಾವಣಗೆರೆ: ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಕೆ; 51 ಸಾವಿರ ಗಡಿದಾಟಿದ ಬೆಲೆ- ಡಿ.09ರ ರೇಟ್ ಎಷ್ಟು ..?
December 9, 2024ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರಲ್ಲಿ (arecanut rate) ಕಳೆದ 20 ದಿನದಿಂದ ಸತತ ಚೇತರಿಕೆ ಕಾಣುತ್ತಿದೆ. ಇಂದು...
-
ದಾವಣಗೆರೆ
ದಾವಣಗೆರೆ: SBI ಬ್ಯಾಂಕ್ ಗೃಹ ಸಾಲ ನೀಡುವ ವೇಳೆ ಗ್ರಾಹಕರಿಗೆ ಒತ್ತಾಯ ಪೂರ್ವ ವಿಮಾ ಪಾಲಿಸಿ; ಶಾಖಾಧಿಕಾರಿಗೆ 88 ಸಾವಿರ ಪರಿಹಾರಕ್ಕೆ ಆದೇಶ
October 31, 2024ದಾವಣಗೆರೆ: ದಾವಣಗೆರೆ ನಗರದ ಮಂಡಿಪೇಟೆಯ ಸ್ಟೇಟ್ ಬ್ಯಾಂಕ್ ಇಂಡಿಯಾ ಬ್ಯಾಂಕಿನಿಂದ ಗೃಹಸಾಲ ಪಡೆದಿದ್ದು ನಿಯಮಬಾಹಿರವಾಗಿ ಸಾಲದ ಭದ್ರತೆಗಾಗಿ ವಿಮಾ ಪಾಲಿಸಿ ನೀಡಬೇಕೆಂಬ...
-
ದಾವಣಗೆರೆ
ದಾವಣಗೆರೆ: ಹಿಂದೂ ಮಹಾ ಗಣಪತಿ ಅದ್ಧೂರಿ ಮೆರವಣಿಗೆ; ಹರಿದು ಬಂದ ಜನ ಸಾಗರ- ಡಿಜೆ ಸೌಂಡ್ ಗೆ ಕುಣಿದು ಕುಪ್ಪಳಿಸಿದ ಯುವ ಸಮೂಹ…!
October 5, 2024ದಾವಣಗೆರೆ: ಹಿಂದೂ ಮಹಾ ಗಣಪತಿ ಟ್ರಸ್ಟ್ ವತಿಯಿಂದ ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಹಾಗೂ ಬೃಹತ್...
-
ದಾವಣಗೆರೆ
ದಾವಣಗೆರೆ: ಎಂಬ್ರಾಯ್ಡರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
October 1, 2024ದಾವಣಗೆರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ...