All posts tagged "news update"
-
ಪ್ರಮುಖ ಸುದ್ದಿ
ಬೆಂಗಳೂರು ಮೆಟ್ರೋದಲ್ಲಿ ಮಾಜಿ ಸೈನಿಕರಿಗೆ ಉದ್ಯೋಗಾವಕಾಶ
May 9, 2025ದಾವಣಗೆರೆ: ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್. ಲಿಮಿಟೆಡ್ ನಲ್ಲಿ 150 ಮೆಂಟೇನರ್ ಹುದ್ದೆಗಳಿಗಾಗಿ ಐಟಿಐ ಅಥವಾ ಎನ್ಸಿವಿಟಿ, ಎನ್ ಸಿಟಿವಿಟಿ, ಎನ್ಎಸಿ...
-
ದಾವಣಗೆರೆ
ದಾವಣಗೆರೆ: ಮೊರಾರ್ಜಿ ದೇಸಾಯಿ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ
May 8, 2025ದಾವಣಗೆರೆ: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿಗೆ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕಾಗಿ...
-
ದಾವಣಗೆರೆ
ದಾವಣಗೆರೆ: ಅತಿಥಿ ಉಪನ್ಯಾಸಕ, ಶಿಕ್ಷಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
May 8, 2025ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ಕಾಲೇಜು ಮತ್ತು ಮಾದರಿ ಶಾಲೆ, ಕಾಲೇಜುಗಳಲ್ಲಿ ತಾತ್ಕಾಲಿಕವಾಗಿ ಅತಿಥಿ...
-
ಹರಿಹರ
ಹರಿಹರ: ಹಳಿ ದಾಟುವಾಗ ರೈಲು ಡಿಕ್ಕಿ; ವೃದ್ಧೆ ಸಾ*ವು
May 8, 2025ಹರಿಹರ: ಹರಿಹರ ರೈಲು ನಿಲ್ದಾಣ ಬಳಿ ಚಲಿಸುತ್ತಿದ್ದ ರೈಲು(Train) ಗಾಡಿಗೆ ಸಿಲುಕಿ ವೃದ್ಧೆಯೊಬ್ಬರು ಮೃ*ತಪಟ್ಟ ಘಟನೆ ನಡೆದಿದೆ. ವೃದ್ಧ ಮಹಿಳೆ ಮೇ...
-
ದಾವಣಗೆರೆ
ದಾವಣಗೆರೆ: ಕಣುಮ ಹ*ತ್ಯೆ ಆರೋಪಿ ತಪ್ಪಿಸಿಕೊಳ್ಳಲು ಯತ್ನ; ಪೊಲೀಸರಿಂದ ಫೈರಿಂಗ್
May 7, 2025ದಾವಣಗೆರೆ: ರೌಡಿಶೀಟರ್ ಕಣುಮ ಅಲಿಯಾಸ್ ಸಂತೋಷ್ ಕೊ*ಲೆ ಆರೋಪಿಯೊಬ್ಬ ಮೊಬೈಲ್ ಬಿಸಾಕಿದ ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದಾಗ ತಪ್ಪಿಸಿಕೊಳ್ಳಲು ಯತ್ನ ನಡೆಸಿದ...
-
ದಾವಣಗೆರೆ
ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗ ಯೋಜನೆ; ಮಹತ್ವದ ಮಾಹಿತಿ ನೀಡಿದ ಸಚಿವ ಸೋಮಣ್ಣ
May 7, 2025ದಾವಣಗೆರೆ: ದಾವಣಗೆರೆ-ಚಿತ್ರದುರ್ಗ- ತುಮಕೂರು ನೇರ ರೈಲ್ವೆ ಮಾರ್ಗ ಯೋಜನೆಯ ಶೇ.85ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣ ಗೊಂಡಿದೆ.ಇನ್ನು ಶೇ15ರಷ್ಟು ಬಾಕಿ ಉಳಿದಿರುವ ಭೂಸ್ವಾಧೀನ...
-
ದಾವಣಗೆರೆ
ಭದ್ರಾ ಜಲಾಶಯದಿಂದ ನಾಲೆಗೆ ನೀರು ಹರಿಸುವ ದಿನಾಂಕ ವಿಸ್ತರಣೆ; ಎಡ, ಬಲದಂಡೆ ನಾಲೆಗೆ ಹೆಚ್ಚುವರಿ ಎಷ್ಟು ದಿನ…?
May 7, 2025ದಾವಣಗೆರೆ: ಭದ್ರಾ ಜಲಾಶಯದ ಅಚ್ಚುಕಟ್ಟುದಾರ ವ್ಯಾಪ್ತಿಯ ಭತ್ತ ಬೆಳೆ ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದರಿಂದ ರೈತರ ಬೇಡಿಕೆಯಂತೆ ಭದ್ರಾ...
-
ದಾವಣಗೆರೆ
ದಾವಣಗೆರೆ: 10 ದಿನದ ಬಳಿಕ ಅಡಿಕೆ ಬೆಲೆಯಲ್ಲಿ ಸ್ವಲ್ಪ ಚೇತರಿಕೆ; ಮೇ 07ರ ಕನಿಷ್ಠ, ಗರಿಷ್ಠ ರೇಟ್ ಎಷ್ಟಿದೆ..?
May 7, 2025ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರವು (arecanut rate) ಕಳೆದ 10 ದಿನದ ಸತತ ಕುಸಿತ ಬಳಿಕ ಸ್ವಲ್ಪ...
-
ದಾವಣಗೆರೆ
ಉಚಿತ ಯುಪಿಎಸ್ಸಿ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ
May 7, 2025ದಾವಣಗೆರೆ: ಕರ್ನಾಟಕ ಆರ್ಯವೈಶ್ಯ ಮಹಾಸಭಾದ ವಾಸವಿ ಅಕಾಡೆಮಿಯಿಂದ 2026ರಲ್ಲಿ ಯುಪಿಎಸ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲಿದ್ದು, ಆಸಕ್ತ ವಿದ್ಯಾರ್ಥಿಗಳಿಂದ...
-
ದಾವಣಗೆರೆ
ದಾವಣಗೆರೆ: 7 ವಿಧಾನಸಭಾ ಕ್ಷೇತ್ರಗಳಲ್ಲಿ ಒಳಮೀಸಲಾತಿ ಸಮೀಕ್ಷೆ ಶುರು; ಜಾತಿ ಪ್ರಮಾಣ ಪತ್ರ ಕಡ್ಡಾಯವಲ್ಲ
May 6, 2025ದಾವಣಗೆರೆ: ಪರಿಶಿಷ್ಟ ಜಾತಿ ಒಳಮೀಸಲಾತಿ ಕುರಿತಂತೆ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಅಧ್ಯಕ್ಷತೆಯಲ್ಲಿ ಏಕ ವ್ಯಕ್ತಿ ವಿಚಾರಣಾ ಆಯೋಗವನ್ನು ರಚಿಸಲಾಗಿದ್ದು, ಪರಿಶಿಷ್ಟ...