All posts tagged "news update"
-
Home
ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
March 26, 2025ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು? ತಮ್ಮ ಜಾತಕ ನೋಡಿ (ಒಂದು...
-
ದಾವಣಗೆರೆ
ದಾವಣಗೆರೆ: ಗ್ಯಾರಂಟಿ ಯೋಜನೆ; ಕಾಲ, ಕಾಲಕ್ಕೆ ಫಲಾನುಭವಿಗಳ ಮಾಹಿತಿ ಆಧರಿಸಿ ಅನುಷ್ಠಾನಗೊಳಿಸಿ
March 25, 2025ದಾವಣಗೆರೆ: ಗ್ಯಾರಂಟಿ ಯೋಜನೆಗಳ (Guarantee Scheme) ಅನುಷ್ಠಾನದಲ್ಲಿ ಕಾಲಕಾಲಕ್ಕೆ ಇ-ಜನ್ಮ ತಂತ್ರಾಂಶದಲ್ಲಿ ಮರಣ ಹೊಂದಿದ ಫಲಾನುಭವಿಗಳ ವಿವರ ಪರೀಕ್ಷಿಸಿಕೊಳ್ಳಬೇಕೆಂದು ಜಿಲ್ಲಾ ಮಟ್ಟದ...
-
ದಾವಣಗೆರೆ
ದಾವಣಗೆರೆ: ಕಾರು ಚಾಲನೆ ಮಾಡುವಾಗ ಹೃದಯಾಘಾತ; ಗುತ್ತಿಗೆದಾರ ಸುರೇಶ್ ಪೈ ಸಾವು
March 25, 2025ದಾವಣಗೆರೆ; ಕಾರು ಚಾಲನೆ ಮಾಡುವಾಗ ಹೃದಯಾಘಾತವಾದ (Heart attack) ಪರಿಣಾಮ ರಸ್ತೆ ಬದಿಯ ಕಾಂಪೌಂಡ್ ಗೆ ಕಾರು ಡಿಕ್ಕಿ (car accident)...
-
ದಾವಣಗೆರೆ
ದಾವಣಗೆರೆ: 40 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಾಲ್ಲೂಕು ಪಂಚಾಯಿತಿ ಸಿಇಓ ಕಾರು ಚಾಲಕ
March 25, 2025ದಾವಣಗೆರೆ: ಅಮಾನತುಗೊಂಡಿದ್ದ ಗ್ರಂಥಾಲಯದ ಮೇಲ್ವಿಚಾರಕರನ್ನು ಕರ್ತವ್ಯಕ್ಕೆ ಮರು ಸೇರ್ಪಡೆಗೊಳಿಸಲು 50 ಸಾವಿರಕ್ಕೆ ಬೇಡಿಕೆ ಇಟ್ಟು, 40 ಸಾವಿರ ಲಂಚ ಪಡೆಯುವಾಗ ತಾಲ್ಲೂಕು...
-
ದಾವಣಗೆರೆ
ಉದ್ಯೋಗ ಆಕಾಂಕ್ಷಿಗಳಿಗೆ ಸುವರ್ಣಾವಕಾಶ; ಪ್ರವಾಸೋದ್ಯಮ ಇಲಾಖೆಯಿಂದ 454 ಅಭ್ಯರ್ಥಿಗಳಿಗೆ ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ
March 24, 2025ದಾವಣಗೆರೆ: ಪ್ರವಾಸೋದ್ಯಮ ಇಲಾಖೆ( tourism department) ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಆಹಾರ ಕರಕುಶಲ ಸಂಸ್ಥೆ ಮೈಸೂರು (Food Craft Institute) ಮತ್ತು...
-
ಪ್ರಮುಖ ಸುದ್ದಿ
ದಾವಣಗೆರೆ: ಅಡಿಕೆ ದರದಲ್ಲಿ ಮತ್ತಷ್ಟು ಏರಿಕೆ – ಮಾ.24ರ ದರ ಎಷ್ಟಿದೆ..?
March 24, 2025ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರವು (arecanut rate) ಕಳೆದ ಮೂರ್ನಾಲ್ಕು ದಿನದಿಂದ ಏರಮುಖದಲ್ಲಿದೆ. ಇಂದು (ಮಾ.24) ಮತ್ತೆ...
-
ಜ್ಯೋತಿಷ್ಯ
ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ..
March 24, 2025ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ ಸೋಮಶೇಖರ್ ಗುರೂಜಿB. Sc ವಂಶಪಾರಂಪರಿತ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು. M.935348...
-
ಜ್ಯೋತಿಷ್ಯ
ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
March 24, 2025ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು? ಕಂಕಣಬಲ ಕೂಡಿ ಬರಲು ಏನು...
-
ದಾವಣಗೆರೆ
ಕರ್ನಾಟಕ ಕ್ರೀಡಾ ಪ್ರಾಧಿಕಾರದಲ್ಲಿ 14 ಫಿಟ್ನೆಸ್ ತರಬೇತುದಾರ ಹುದ್ದೆಗೆ ಅರ್ಜಿ ಆಹ್ವಾನ
March 23, 2025ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 14 ಹಿರಿಯ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಿಗೆ ಫಿಟ್ನೆಸ್ ತರಬೇತಿ ನೀಡುವ ಸಲುವಾಗಿ...
-
ಪ್ರಮುಖ ಸುದ್ದಿ
16 ಸಾವಿರ ಶಿಕ್ಷಕರ ನೇಮಕಕ್ಕೆ ಹಣಕಾಸು ಇಲಾಖೆಯಿಂದ ಒಪ್ಪಿಗೆ; ಶಿಕ್ಷಣ ಸಚಿವ ಮಧುಬಂಗಾರಪ್ಪ
March 23, 2025ದಾವಣಗೆರೆ: ಅನುದಾನಿತ ಶಾಲೆಗಳಿಗೆ 6ಸಾವಿರ ಶಿಕ್ಷಕರು, ಕಲ್ಯಾಣ ಕರ್ನಾಟಕ ಭಾಗಕ್ಕೆ 5ಸಾವಿರ ಶಿಕ್ಷಕರು, ಇನ್ನುಳಿದ ಭಾಗಕ್ಕೆ 5ಸಾವಿರ ಶಿಕ್ಷಕರನ್ನು ಭರ್ತಿ ಮಾಡಲು...