All posts tagged "news update"
-
ದಾವಣಗೆರೆ
ದಾವಣಗೆರೆ: ತಾಂಡ ನಿಗಮದಿಂದ 2 ದಿನ ಸ್ವಯಂ ಉದ್ಯೋಗ ತರಬೇತಿ
August 5, 2025ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ, ತಾಂಡ ಅಭಿವೃದ್ದಿ ನಿಗಮದ (Karnataka Tanda Development Corporation) ವತಿಯಿಂದ ಸಂತಸೇವಾ ಲಾಲ್ ಜನ್ಮಸ್ಥಳ ಭಾಯಾಗಡ್,...
-
ದಾವಣಗೆರೆ
ದಾವಣಗೆರೆ: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ 1,652 ಲಕ್ಷ ಸಾಲ ಮಂಜೂರು : ಜಿ.ಪಂ. ಸಿಇಓ
August 5, 2025ದಾವಣಗೆರೆ: ಜಿಲ್ಲೆಯಾದ್ಯಂತ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ (ಪಿಎಂಎಫ್ಎಂ) ಸ್ಥಾಪನೆಗೆ 653 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 200...
-
ದಾವಣಗೆರೆ
ದಾವಣಗೆರೆ: ಕೆಎಸ್ ಆರ್ ಟಿಸಿ ಮುಷ್ಕರ; ಬಸ್ ಸಿಗದೆ ಜನರ ಪರದಾಟ; ಖಾಸಗಿ, ಎಲೆಕ್ಟ್ರಿಕ್ ಬಸ್ ವ್ಯವಸ್ಥೆ
August 5, 2025ದಾವಣಗೆರೆ: ಸಾರಿಗೆ ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದ ಪರಿಣಾಮ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಬೆಳಗ್ಗೆಯಿಂದಲೇ ಬಸ್...
-
ದಾವಣಗೆರೆ
ದಾವಣಗೆರೆ; ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಕೆ; ಅ.4ರ ರಾಶಿ ಅಡಿಕೆ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
August 4, 2025ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರವು (arecanut rate) ಭರ್ಜರಿ ಏರಿಕೆ ಕಂಡಿದೆ. ಜುಲೈ ತಿಂಗಳು ಪೂರ್ತಿ ಸ್ಥಿರವಾಗಿದ್ದ...
-
ದಾವಣಗೆರೆ
ಭದ್ರಾ ಜಲಾಶಯ: ಅ.4ರ ನೀರಿನ ಮಟ್ಟ ಎಷ್ಟಿದೆ..?
August 4, 2025ದಾವಣಗೆರೆ: ದಾವಣಗೆರೆ ಜಿಲ್ಲೆಯ ರೈತರ ಜೀವನಾಡಿ ಭದ್ರಾ ಜಲಾಶಯದ (bhadra dam) ಮಲೆನಾಡು ವ್ಯಾಪ್ತಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಡ್ಯಾಂ ಭರ್ತಿಗೆ...
-
ದಾವಣಗೆರೆ
ದಾವಣಗೆರೆ: ಕೆಎಸ್ಆರ್ಟಿಸಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಸಹಾಯವಾಣಿ ಆರಂಭ
August 4, 2025ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕರೆ ನೀಡಿರುವುದರಿಂದ...
-
ದಾವಣಗೆರೆ
ದಾವಣಗೆರೆ: ಯೂರಿಯಾ ಹೊರ ಜಿಲ್ಲೆಗಳಿಗೆ ಮಾರಾಟ; ಚಿಲ್ಲರೆ ಮಾರಾಟಗಾರರ ಲೈಸೆನ್ಸ್ ರದ್ದು- ರೈತರಿಗೆ ಎರಡು ಚೀಲ ಯೂರಿಯಾ ವಿತರಣೆ
August 1, 2025ದಾವಣಗೆರೆ: ರೈತರ ಬೇಡಿಕೆಗಿಂತ ಹೆಚ್ಚು ಯೂರಿಯಾ ಜಿಲ್ಲೆಯಲ್ಲಿ ದಾಸ್ತಾನಿದ್ದು ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಉಲ್ಲಂಘನೆ...
-
ದಾವಣಗೆರೆ
ದಾವಣಗೆರೆ: ನಾಳೆ ಈ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ
August 1, 2025ದಾವಣಗೆರೆ: 66/11 ಕೆವಿ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಮಾರ್ಗದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಆಗಸ್ಟ್ 2 ರಂದು...
-
ದಾವಣಗೆರೆ
ದಾವಣಗೆರೆ: ನಾಳೆಯಿಂದ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತುಪ್ರದರ್ಶನ ಮಾರಾಟ ಮೇಳ
July 31, 2025ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು ಇವರ...
-
ದಾವಣಗೆರೆ
ದಾವಣಗೆರೆ: ವೈದ್ಯಕೀಯ, ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಅರ್ಜಿ ಆಹ್ವಾನ
July 31, 2025ದಾವಣಗೆರೆ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮಾಜಿ ಸೈನಿಕರು, ಮಾಜಿ ಸೈನಿಕ ಅವಲಂಬಿತ ಮಕ್ಕಳ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವ್ಯಾಸಂಗಕ್ಕಾಗಿ ಕೇಂದ್ರ...