All posts tagged "#news"
-
ದಾವಣಗೆರೆ
ದಾವಣಗೆರೆ: ಸೆ.20 ರಂದು ಪೊಲೀಸ್ ಪೇದೆ ಹುದ್ದೆಗೆ ಲಿಖಿತ ಪರೀಕ್ಷೆ
September 14, 2020ಡಿವಿಜಿ ಸುದ್ದಿ, ದಾವಣಗೆರೆ: ಸೆ.20 ರಂದು ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್- ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ ನಡೆಯಲಿದ್ದು,...
-
ದಾವಣಗೆರೆ
ದಾವಣಗೆರೆ: ವೈದ್ಯಾಧಿಕಾರಿಗಳ ಬೇಡಿಕೆ ಈಡೇರದಿದ್ದರೆ ಸೆ. 21ರಿಂದ ಸೇವೆ ಸ್ಥಗಿತದ ಎಚ್ಚರಿಕೆ
September 14, 2020ಡಿವಿಜಿ ಸುದ್ದಿ, ದಾವಣಗೆರೆ: ಸರ್ಕಾರಿ ವೈದ್ಯಾಧಿಕಾರಿಗಳ ನ್ಯಾಯುತವಾದ ಬೇಡಿಕೆ ಈಡೇರಿಸದಿದ್ದರೆ ಸೆ.21 ರಿಂದ ತುರ್ತು ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಆರೋಗ್ಯ ಸೇವೆ...
-
ದಾವಣಗೆರೆ
ಕೋವಿಡ್ ಕೇರ್ ಸೆಂಟರ್ ಗೆ ಸಿಇಓ ಭೇಟಿ; ಪರಿಶೀಲನೆ
September 14, 2020ಡಿವಿಜಿ ಸುದ್ದಿ, ದಾವಣಗೆರೆ: ಮಲೇಬೆನ್ನೂರು ಸಮುದಾಯ ಅರೋಗ್ಯ ಕೇಂದ್ರ, ಹೊನ್ನಾಳಿಯ ತಾಲ್ಲೂಕು ಅರೋಗ್ಯ ಕೇಂದ್ರ, ಮಾದನಬಾವಿಯ ಕೋವಿಡ್ ಕೇರ್ ಸೆಂಟರ್ ಮತ್ತು...
-
ದಾವಣಗೆರೆ
ದಾವಣಗೆರೆ: ಜಿಲ್ಲೆಯಲ್ಲಿ ಮಳೆಯಿಂದ 3.90 ಲಕ್ಷ ನಷ್ಟ
September 14, 2020ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಸೆ.13 ರಂದು 6.0 ಮಿ.ಮೀ ಸರಾಸರಿ ಮಳೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟಾರೆ ರೂ.3.90 ಲಕ್ಷ ಅಂದಾಜು ನಷ್ಟ...
-
ದಾವಣಗೆರೆ
ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ ಹಿಂದಿ ನಾಮಫಲಕ್ಕೆ ಮಸಿ ಬಳಿದ ಕರವೇ
September 14, 2020ಡಿವಿಜಿ ಸುದ್ದಿ, ದಾವಣಗೆರೆ: ಕರ್ನಾಟಕದಲ್ಲಿ ಹಿಂದಿ ನಾಮಫಲಕ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಂ. ಎಸ್. ರಾಮೇಗೌಡ...
-
ಪ್ರಮುಖ ಸುದ್ದಿ
ಡ್ರಗ್ಸ್ ಮಾಫಿಯಾ: ಮೂರು ದಿನ ನಟಿ ಸಂಜನಾ ಗಲ್ರಾನಿ ಸಿಸಿಬಿ ಕಸ್ಟಡಿಗೆ
September 14, 2020ಡಿವಿಜಿ ಸುದ್ದಿ, ಬೆಂಗಳೂರು: ಡ್ರಗ್ಸ್ ಮತ್ತು ಅಕ್ರಮ ಹಣಕಾಸಿನ ಅವ್ಯವಹಾರಕ್ಕೆ ಸಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಮತ್ತೆ ಮೂರು ದಿನ ಸಿಸಿಬಿ...
-
ಪ್ರಮುಖ ಸುದ್ದಿ
ಭದ್ರಾ ಡ್ಯಾಂ ಭರ್ತಿ: ನಾಲ್ಕು ಕ್ರಸ್ಟ್ ಗೇಟ್ ಮೂಲಕ 1,700 ಕ್ಯೂಸೆಕ್ಸ್ ನೀರು ನದಿಗೆ ಬಿಡುಗಡೆ
September 14, 2020ಡಿವಿಜಿ ಸುದ್ದಿ, ಭದ್ರಾವತಿ: ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗದ ಕುಡಿಯುವ ನೀರು ಹಾಗೂ ರೈತರ ಜೀವನಾಡಿಯಾಗಿರುವ ಭದ್ರಾ ಡ್ಯಾಂ ಭರ್ತಿಯಾಗಿದೆ. ಹೀಗಾಗಿ...
-
ಪ್ರಮುಖ ಸುದ್ದಿ
ಡ್ರಗ್ಸ್ ಮಾಫಿಯಾ: ನಟಿ ರಾಗಿಣಿ 14 ದಿನ ನ್ಯಾಯಾಂಗ ಬಂಧಕ್ಕೆ ಕೋರ್ಟ್ ಆದೇಶ
September 14, 2020ಡಿವಿಜಿ ಸುದ್ದಿ, ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ನಟಿ ರಾಗಿಣಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ ಹೊರಡಿಸಿದೆ....
-
ಕ್ರೈಂ ಸುದ್ದಿ
ಚನ್ನಗಿರಿ: ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
September 14, 2020ಡಿವಿಜಿ ಸುದ್ದಿ, ಚನ್ನಗಿರಿ: ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಗೃಹಿಣಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ...
-
ಪ್ರಮುಖ ಸುದ್ದಿ
ಜಮೀರ್ ಅಹ್ಮದ್ ವಿರುದ್ಧ ಸಾಕ್ಷ್ಯ ಇದ್ದರೆ ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ
September 14, 2020ಡಿವಿಜಿ ಸುದ್ದಿ, ಹುಬ್ಬಳ್ಳಿ: ಡ್ರಗ್ಸ್ ಪ್ರಕರಣದಲ್ಲಿ ಶಾಸಕ ಜಮೀರ್ ಅಹಮದ್ ವಿರುದ್ಧ ಸಾಕ್ಷ್ಯಗಳಿದ್ದರೆ, ಕ್ರಮ ಕೈಗೊಳ್ಳಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು....