Connect with us

Dvgsuddi Kannada | online news portal | Kannada news online

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಪೂರ್ವಭಾವಿ ಸಭೆ

ದಾವಣಗೆರೆ

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಪೂರ್ವಭಾವಿ ಸಭೆ

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಮುಂದಿನ ತಿಂಗಳು 13  ರಂದು ಜಿಲ್ಲಾ ಮಟ್ಟದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆ, ಈ ಬಗ್ಗೆ ಚರ್ಚಿಸಲು ಸೆ.19 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ದತಾ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದೆ. ಈ ಸಭೆಗೆ ಸಮಾಜದ ಮುಖಮಡರು, ಅಧಿಕಾರಿ ವರ್ಗದವರು ಆಗಮಿಸಿ, ತಮ್ಮ ಸೂಕ್ತ ಸಲಹೆ ಸಹಕಾರ ನೀಡುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top