Connect with us

Dvgsuddi Kannada | online news portal | Kannada news online

ಕಾಂಕ್ರೀಟ್ ರಸ್ತೆ ಗುದ್ದಲಿ ಪೂಜೆ

ಚನ್ನಗಿರಿ

ಕಾಂಕ್ರೀಟ್ ರಸ್ತೆ ಗುದ್ದಲಿ ಪೂಜೆ

virupakshappa dvgsuddi 2

ಚನ್ನಗಿರಿ ತಾಲೂಕಿನ ಶಿವಾಜಿನಗರ ಗ್ರಾಮದಲ್ಲಿ  12 ಲಕ್ಷದ ಸಮುದಾಯ ಭವನ ಮತ್ತು ಹೋಸಳ್ಳಿಯಿಂದ-ಶಿವಾಜಿನಗರ ಗ್ರಾಮದವರೆಗೆ 95.24ಲಕ್ಷ ರೂಪಾಯಿ ವೆಚ್ಚದ ಕಾಂಕ್ರೀಟ್ ರಸ್ತೆ ಗುದ್ದಲಿ ಪೂಜೆಯನ್ನು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನವರು ನೆರವೇರಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

ದಾವಣಗೆರೆ

Advertisement
Advertisement Enter ad code here

Title

To Top